CRPF Recruitment 2022: ಕೇಂದ್ರೀಯ ಮೀಸಲು ಪಡೆಯಲ್ಲಿ ಉದ್ಯೋಗಾವಕಾಶ: ವೇತನ 75 ಸಾವಿರ ರೂ.

CRPF RECRUITMENT 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CRPF ನ ಅಧಿಕೃತ ವೆಬ್‌ಸೈಟ್ crpf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

CRPF Recruitment 2022: ಕೇಂದ್ರೀಯ ಮೀಸಲು ಪಡೆಯಲ್ಲಿ ಉದ್ಯೋಗಾವಕಾಶ: ವೇತನ 75 ಸಾವಿರ ರೂ.
CRPF Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 21, 2022 | 10:27 PM

CRPF Recruitment 2022: ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ನಲ್ಲಿನ ಉಪ ಕಮಾಂಡೆಂಟ್‌ಗಳ (DC) ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CRPF ನ ಅಧಿಕೃತ ವೆಬ್‌ಸೈಟ್ crpf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

CRPF Recruitment 2022: ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 11

CRPF Recruitment 2022: ಅರ್ಹತಾ ಮಾನದಂಡಗಳು: ಕಟ್ಟಡಗಳ ಯೋಜನೆ, ನಿರ್ಮಾಣ ಮತ್ತು ನಿರ್ವಹಣೆ/ NIT ಇತ್ಯಾದಿಗಳ ತಯಾರಿಕೆಯಲ್ಲಿ ಕನಿಷ್ಠ 5 ವರ್ಷಗಳ ಅನುಭವದೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ M.Tech / ME ಪದವಿ ಹೊಂದಿರಬೇಕು.

CRPF Recruitment 2022: ವಯೋಮಿತಿ: 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

CRPF Recruitment 2022: ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 75000/- ವೇತನವಾಗಿ ನೀಡಲಾಗುತ್ತದೆ.

CRPF Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್