CRPF Recruitment 2022: ಕೇಂದ್ರೀಯ ಮೀಸಲು ಪಡೆಯಲ್ಲಿ ಉದ್ಯೋಗಾವಕಾಶ: ವೇತನ 75 ಸಾವಿರ ರೂ.

| Updated By: ಝಾಹಿರ್ ಯೂಸುಫ್

Updated on: Apr 21, 2022 | 10:27 PM

CRPF RECRUITMENT 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CRPF ನ ಅಧಿಕೃತ ವೆಬ್‌ಸೈಟ್ crpf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

CRPF Recruitment 2022: ಕೇಂದ್ರೀಯ ಮೀಸಲು ಪಡೆಯಲ್ಲಿ ಉದ್ಯೋಗಾವಕಾಶ: ವೇತನ 75 ಸಾವಿರ ರೂ.
CRPF Recruitment 2022
Follow us on

CRPF Recruitment 2022: ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ನಲ್ಲಿನ ಉಪ ಕಮಾಂಡೆಂಟ್‌ಗಳ (DC) ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CRPF ನ ಅಧಿಕೃತ ವೆಬ್‌ಸೈಟ್ crpf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

CRPF Recruitment 2022: ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 11

CRPF Recruitment 2022: ಅರ್ಹತಾ ಮಾನದಂಡಗಳು:
ಕಟ್ಟಡಗಳ ಯೋಜನೆ, ನಿರ್ಮಾಣ ಮತ್ತು ನಿರ್ವಹಣೆ/ NIT ಇತ್ಯಾದಿಗಳ ತಯಾರಿಕೆಯಲ್ಲಿ ಕನಿಷ್ಠ 5 ವರ್ಷಗಳ ಅನುಭವದೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ M.Tech / ME ಪದವಿ ಹೊಂದಿರಬೇಕು.

CRPF Recruitment 2022: ವಯೋಮಿತಿ:
45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

CRPF Recruitment 2022: ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 75000/- ವೇತನವಾಗಿ ನೀಡಲಾಗುತ್ತದೆ.

CRPF Recruitment 2022: ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ