IICT Recruitment: ಸಿಎಸ್‌ಐಆರ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.

Csir iict recruitment 2022: ಈ ನೇಮಕಾತಿ ಮೂಲಕ ವಿವಿಧ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಈ ನೇಮಕಾತಿಯು ನೇರ ಸಂದರ್ಶನದ ಮೂಲಕ ನಡೆಯಲಿದೆ. ಈ ಉದ್ಯೋಗಾವಕಾಶದ ಬಗ್ಗೆಗಿನ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

IICT Recruitment: ಸಿಎಸ್‌ಐಆರ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.
Jobs
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 31, 2022 | 3:21 PM

IICT Recruitment: ಹೈದರಾಬಾದ್‌ನ ಸಿಎಸ್‌ಐಆರ್-ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಮೂಲಕ ವಿವಿಧ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಈ ನೇಮಕಾತಿಯು ನೇರ ಸಂದರ್ಶನದ ಮೂಲಕ ನಡೆಯಲಿದೆ. ಈ ಉದ್ಯೋಗಾವಕಾಶದ ಬಗ್ಗೆಗಿನ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • * ಈ ನೇಮಕಾತಿ ಮೂಲಕ ಒಟ್ಟು 07 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
  • * ಇವುಗಳಲ್ಲಿ ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ (01), ಪ್ರಾಜೆಕ್ಟ್ ಅಸೋಸಿಯೇಟ್-2 (02), ಪ್ರಾಜೆಕ್ಟ್ ಅಸೋಸಿಯೇಟ್-1 (03), ಪ್ರಾಜೆಕ್ಟ್ ಅಸಿಸ್ಟೆಂಟ್ (01) ಖಾಲಿ ಹುದ್ದೆಗಳು ಸೇರಿವೆ.
  • * ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಟೆಕ್ (ಕೆಮಿಕಲ್ ಇಂಜಿನಿಯರಿಂಗ್/ಕೆಮಿಕಲ್/ಸಿವಿಲ್/ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಸೇಫ್ಟಿ/ಫೈರ್ ಇಂಜಿನಿಯರಿಂಗ್/ಬಯೋಟೆಕ್ನಾಲಜಿ), ಡಿಪ್ಲೊಮಾ (ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ) ತೇರ್ಗಡೆಯಾಗಿರಬೇಕು.

ಪ್ರಮುಖ ವಿಷಯಗಳು..

ಇದನ್ನೂ ಓದಿ
Image
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
  • * ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರವಾಗಿ ಸಂದರ್ಶನಕ್ಕೆ ಹಾಜರಾಗಬೇಕು.
  • * ಸಂದರ್ಶನದಲ್ಲಿ ತೋರಿದ ಅರ್ಹತೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
  • * 05-08-2022 ರಂದು ಮಧ್ಯಾಹ್ನ 1 ಗಂಟೆಯಿಂದ ಸಂದರ್ಶನ ನಡೆಯಲಿದೆ. ಸಂದರ್ಶನವನ್ನು ಉಪ್ಪಲ್ ರಸ್ತೆ, ಐಐಸಿಟಿ ಕಾಲೋನಿ, ತಾರ್ನಾಕ, ಹೈದರಾಬಾದ್​ನಲ್ಲಿ ನಡೆಸಲಾಗುತ್ತದೆ.
  • * ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಆಧಾರದ ಮೇಲೆ ರೂ. 20,000 ರಿಂದ ರೂ. 40,000 ವೇತನವಾಗಿ ಪಾವತಿಸಲಾಗುತ್ತದೆ.
  • * ಈ ನೇಮಕಾತಿ ಕುರಿತಾದ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ ..
  • * ಈ ನೇಮಕಾತಿ ಹಾಗೂ ಇತರೆ ಸಂಪೂರ್ಣ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ..
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ