CSL Recruitment 2022: ಕೊಚ್ಚಿನ್ ಶಿಪ್‌ಯಾರ್ಡ್​ನಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

CSL Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು.

CSL Recruitment 2022: ಕೊಚ್ಚಿನ್ ಶಿಪ್‌ಯಾರ್ಡ್​ನಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
CSL Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 15, 2022 | 10:35 PM

CSL Recruitment 2022: ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL) ಸೀನಿಯರ್ ಶಿಪ್ ಡ್ರಾಫ್ಟ್‌ಮನ್, ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಅಸಿಸ್ಟೆಂಟ್ ಮತ್ತು ಇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಸೀನಿಯರ್ ಶಿಪ್ ಡ್ರಾಫ್ಟ್ಸ್‌ಮನ್ – 6 ಹುದ್ದೆಗಳು ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ – 1 ಹುದ್ದೆ ಲ್ಯಾಬ್ ಅಸಿಸ್ಟೆಂಟ್ – 2 ಹುದ್ದೆಗಳು ಸ್ಟೋರ್ ಕೀಪರ್ – 4 ಹುದ್ದೆಗಳು ಜೂನಿಯರ್ ಕಮರ್ಷಿಯಲ್ ಅಸಿಸ್ಟೆಂಟ್ – 2 ಹುದ್ದೆಗಳು ಅಸಿಸ್ಟೆಂಟ್ – 7 ಹುದ್ದೆಗಳು ವೆಲ್ಡರ್ ಕಮ್ ಫಿಟ್ಟರ್, ಪ್ಲಂಬರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಫಿಟ್ಟರ್, ಶೀಟ್ ಮೆಟಲ್ ವರ್ಕರ್ – 206 ಹುದ್ದೆಗಳು ಫಿಟ್ಟರ್ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ – 16 ಹುದ್ದೆಗಳು ಶಿಪ್‌ರೈಟ್ ವುಡ್ – 3 ಹುದ್ದೆಗಳು

ವಿದ್ಯಾರ್ಹತೆ: ಸೀನಿಯರ್ ಶಿಪ್ ಡ್ರಾಫ್ಟ್ಸ್‌ಮನ್- ಕನಿಷ್ಠ 60% ಅಂಕಗಳೊಂದಿಗೆ ಸಂಬಂಧಿತ ವಿಷಯದಲ್ಲಿ ಒಂದು ವರ್ಷದ ಡಿಪ್ಲೊಮಾ ಮಾಡಿರಬೇಕು. ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ – ಕನಿಷ್ಠ 60% ಅಂಕಗಳೊಂದಿಗೆ ಸಂಬಂಧಿತ ವಿಷಯದಲ್ಲಿ ಮೂರು ವರ್ಷಗಳ ಡಿಪ್ಲೊಮಾ ಮಾಡಿರಬೇಕು. ಲ್ಯಾಬ್ ಅಸಿಸ್ಟೆಂಟ್ (ಮೆಕ್ಯಾನಿಕಲ್) – ಕನಿಷ್ಠ 60% ಅಂಕಗಳೊಂದಿಗೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಮಾಡಿರಬೇಕು. ಲ್ಯಾಬ್ ಅಸಿಸ್ಟೆಂಟ್ ಕೆಮಿಕಲ್ – ಕನಿಷ್ಠ 60% ಅಂಕಗಳೊಂದಿಗೆ ರಸಾಯನಶಾಸ್ತ್ರದಲ್ಲಿ ಬಿಎಸ್ಸಿ ಪದವಿ ಹೊಂದಿರಬೇಕು. ಸ್ಟೋರ್ ಕೀಪರ್- ಮೆಟೀರಿಯಲ್ ಮ್ಯಾನೇಜ್‌ಮೆಂಟ್‌ನಲ್ಲಿ ಪಿಜಿ ಡಿಪ್ಲೊಮಾ ಮಾಡಿರಬೇಕು. ಜೂನಿಯರ್ ಕಮರ್ಷಿಯಲ್ ಅಸಿಸ್ಟೆಂಟ್ – ಕನಿಷ್ಠ 60% ಅಂಕಗಳೊಂದಿಗೆ ವಾಣಿಜ್ಯ ವಿಭಾಗದಲ್ಲಿ ಡಿಪ್ಲೊಮಾ ಮಾಡಿರಬೇಕು. ಸಹಾಯಕ- ಕಲಾ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ವೆಲ್ಡರ್ ಕಮ್ ಫಿಟ್ಟರ್- ಸಂಬಂಧಿತ ವಿಷಯದಲ್ಲಿ ಐಟಿಐ ಮಾಡಿರಬೇಕು. ಶಿಪ್ ರೈಟ್- ಸಂಬಂಧಿತ ವಿಷಯದಲ್ಲಿ ಐಟಿಐ ತೇರ್ಗಡೆಯಾಗಿರಬೇಕು.

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಅಭ್ಯರ್ಥಿಗಳು ಜೂನ್ 7, 1987 ಕ್ಕಿಂತ ಮುಂಚಿತವಾಗಿ ಜನಿಸಿರಬೇಕು. ಅಂದರೆ ಗರಿಷ್ಠ ವಯಸ್ಸು 35 ವರ್ಷಗಳ ಒಳಗಿರಬೇಕು.

ವೇತನ: ಆಯಾ ಹುದ್ದೆಗಳಿಗೆ ವೇತನ ನಿಗದಿಪಡಿಸಲಾಗಿದ್ದು, ಅದರಂತೆ ಹುದ್ದೆಗಳಿಗೆ ತಕ್ಕಂತೆ 22 ಸಾವಿರದಿಂದ 77 ಸಾವಿರದವರೆಗೆ ವೇತನ ಸಿಗಲಿದೆ.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ – 400 ರೂ. SC/ST/ದಿವ್ಯಾಂಗ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 6, 2022.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?