AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC Office Belagavi Recruitment 2023: ಬೆಳಗಾವಿ ಜಿಲ್ಲೆಯ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

DC Office Belagavi Recruitment 2023: ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55 ವರ್ಷಗಳ ಒಳಗಿರಬೇಕು. ಹಾಗೆಯೇ ಮೀಸಲಾತಿ ವರ್ಗಗಳಿಗೆ ನಿಯಮಾನುಸಾರ ವಯೋಮಿಡಿ ಸಡಿಲಿಕೆ ನೀಡಲಾಗುತ್ತದೆ.

DC Office Belagavi Recruitment 2023: ಬೆಳಗಾವಿ ಜಿಲ್ಲೆಯ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Jobs 20023
TV9 Web
| Edited By: |

Updated on: Mar 02, 2023 | 11:34 AM

Share

DC Office Belagavi Recruitment 2023: ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 105 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ: 105
  • ಉದ್ಯೋಗ ಸ್ಥಳ: ಬೆಳಗಾವಿ-ಕರ್ನಾಟಕ
  • ಹುದ್ದೆಯ ಹೆಸರು: ಪೌರಕಾರ್ಮಿಕ

ಎಲ್ಲೆಲ್ಲಿ ಉದ್ಯೋಗ?

ಅಥಣಿ ಪುರಸಭೆ- 32 ಹುದ್ದೆಗಳು ಸಂಕೇಶ್ವರ ಪುರಸಭೆ- 6 ಹುದ್ದೆಗಳು ಚೆನ್ನಮ್ಮನ-ಕಿತ್ತೂರು ಪಟ್ಟಣ ಪಂಚಾಯತ್- 6 ಹುದ್ದೆಗಳು ಐನಾಪುರ ಪಟ್ಟಣ ಪಂಚಾಯಿತಿ- 17 ಹುದ್ದೆಗಳು ಪೀರನವಾಡಿ ಪಟ್ಟಣ ಪಂಚಾಯಿತಿ- 29 ಹುದ್ದೆಗಳು ಅರಭಾವಿ ಪಟ್ಟಣ ಪಂಚಾಯಿತಿ- 15 ಹುದ್ದೆಗಳು

ವಯೋಮಿತಿ:

ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55 ವರ್ಷಗಳ ಒಳಗಿರಬೇಕು. ಹಾಗೆಯೇ ಮೀಸಲಾತಿ ವರ್ಗಗಳಿಗೆ ನಿಯಮಾನುಸಾರ ವಯೋಮಿಡಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: HMT Recruitment 2023: HMT ನೇಮಕಾತಿ: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ

ಪ್ರಮುಖ ದಿನಾಂಕಗಳು:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 15, 2023

ಅರ್ಜಿ ಕಳುಹಿಸಬೇಕಾದ ವಿಳಾಸಗಳು:

  • ಅಥಣಿ ಪುರಸಭೆ: ಮುಖ್ಯಾಧಿಕಾರಿಗಳು, ಪುರಸಭೆ, ಅಥಣಿ
  • ಸಂಕೇಶ್ವರ ಪುರಸಭೆ: ಮುಖ್ಯಾಧಿಕಾರಿಗಳು, ಪುರಸಭೆ, ಸಂಕೇಶ್ವರ
  • ಚೆನ್ನಮ್ಮನ-ಕಿತ್ತೂರು ಪಟ್ಟಣ ಪಂಚಾಯತ್: ಮುಖ್ಯ ಅಧಿಕಾರಿಗಳು, ಪಟ್ಟಣ ಪಂಚಾಯತ್, -ಕಿತ್ತೂರು
  • ಐನಾಪುರ ಪಟ್ಟಣ ಪಂಚಾಯಿತಿ: ಮುಖ್ಯ ಅಧಿಕಾರಿಗಳು, ಪಟ್ಟಣ ಪಂಚಾಯಿತಿ, ಐನಾಪುರ
  • ಪೀರನವಾಡಿ ಪಟ್ಟಣ ಪಂಚಾಯಿತಿ: ಮುಖ್ಯ ಅಧಿಕಾರಿಗಳು, ಪಟ್ಟಣ ಪಂಚಾಯಿತಿ, ಪೀರನವಾಡಿ
  • ಅರಭಾವಿ ಪಟ್ಟಣ ಪಂಚಾಯಿತಿ: ಮುಖ್ಯ ಅಧಿಕಾರಿಗಳು, ಪಟ್ಟಣ ಪಂಚಾಯಿತಿ, ಅರಭಾವಿ

ಅಧಿಸೂಚನೆಯ ಲಿಂಕ್​ಗಳು:

ಅಧಿಕೃತ ಅಧಿಸೂಚನೆ – ಅಥಣಿ ಪುರಸಭೆ: ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಅಧಿಸೂಚನೆ – ಸಂಕೇಶ್ವರ ಪುರಸಭೆ: ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಅಧಿಸೂಚನೆ – ಚೆನ್ನಮ್ಮನ-ಕಿತ್ತೂರು ಪಟ್ಟಣ ಪಂಚಾಯತ್: ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಅಧಿಸೂಚನೆ – ಐನಾಪುರ ಪಟ್ಟಣ ಪಂಚಾಯತ್: ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಅಧಿಸೂಚನೆ – ಪೀರನವಾಡಿ ಪಟ್ಟಣ ಪಂಚಾಯತ್: ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಅಧಿಸೂಚನೆ – ಅರಭಾವಿ ಪಟ್ಟಣ ಪಂಚಾಯತ್: ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ