AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Recruitment 2023: ಭೂಮಾಪಕರ ಕಚೇರಿಯಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ

Recruitment 2023: ಈ ಹುದ್ದೆಗಳಿಗೆ ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Recruitment 2023: ಭೂಮಾಪಕರ ಕಚೇರಿಯಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Coast Guard Recruitment 2023
TV9 Web
| Updated By: ಝಾಹಿರ್ ಯೂಸುಫ್|

Updated on:Jul 01, 2023 | 2:27 PM

Share

ಚಿತ್ರದುರ್ಗ ಜಿಲ್ಲಾ ಭೂಮಾಪಕರ ಕಚೇರಿಯಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ನರ್ಸ್​ಗಳು, ತಜ್ಞ ವೈದ್ಯರುಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ನೇಮಕಾತಿ ವಿವರಗಳು:

  • ಸಂಸ್ಥೆಯ ಹೆಸರು : ಜಿಲ್ಲಾ ಸರ್ವೇಯರ್‌ಗಳ ಕಚೇರಿ.
  • ಹುದ್ದೆಗಳ ಸಂಖ್ಯೆ: 11
  • ಉದ್ಯೋಗ ಸ್ಥಳ: ಚಿತ್ರದುರ್ಗ – ಕರ್ನಾಟಕ
  • ಹುದ್ದೆಗಳ ಹೆಸರು: ನರ್ಸ್, ತಜ್ಞ ವೈದ್ಯರು
  • ಹುದ್ದೆಗಳ ಸಂಖ್ಯೆ:
  • ತಜ್ಞ ವೈದ್ಯರು- 2 ಹುದ್ದೆಗಳು
  • ನರ್ಸ್​ಗಳು- 8 ಹುದ್ದೆಗಳು
  • ಕನ್ಸಲ್ಟೆಂಟ್ ಫಿಸಿಷಿಯನ್- 1 ಹುದ್ದೆ

ಶೈಕ್ಷಣಿಕ ಅರ್ಹತೆ:

  • ತಜ್ಞ ವೈದ್ಯರು- ಡಿಪ್ಲೊಮಾ, ಎಂಬಿಬಿಎಸ್ , ಸ್ನಾತಕೋತ್ತರ ಪದವಿ
  • ನರ್ಸ್​ಗಳು- GNM
  • ಕನ್ಸಲ್ಟೆಂಟ್ ಫಿಸಿಷಿಯನ್- ಎಂಬಿಬಿಎಸ್, ಎಂಡಿ

ಅರ್ಹತಾ ಮಾನದಂಡಗಳು:

  • ತಜ್ಞ ವೈದ್ಯರು, ನರ್ಸ್​- ಅಭ್ಯರ್ಥಿಗಳು ಕನಿಷ್ಠ 01 ವರ್ಷದ ಅನುಭವವನ್ನು ಹೊಂದಿರಬೇಕು.
  • ಕನ್ಸಲ್ಟೆಂಟ್ ಫಿಸಿಷಿಯನ್- ಅಭ್ಯರ್ಥಿಗಳು ಕನಿಷ್ಠ 03 ವರ್ಷಗಳ ಅನುಭವವನ್ನು ಹೊಂದಿರಬೇಕು.

ಗರಿಷ್ಠ ವಯೋಮಿತಿ:

  • ತಜ್ಞ ವೈದ್ಯರು- 40 ವರ್ಷಗಳು
  • ನರ್ಸ್​ಗಳು- 40 ವರ್ಷಗಳು
  • ಕನ್ಸಲ್ಟೆಂಟ್ ಫಿಸಿಷಿಯನ್- 50 ವರ್ಷಗಳು

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

  • ತಜ್ಞ ವೈದ್ಯರು- ರೂ.110000/-
  • ನರ್ಸ್- ರೂ.14000/-
  • ಕನ್ಸಲ್ಟೆಂಟ್ ಫಿಸಿಷಿಯನ್- ರೂ.110000/-

ಅರ್ಜಿ ಕಳುಹಿಸಬೇಕಾದ ವಿಳಾಸ:

District Surveyors Office, District Laboratory Premises, Behind District Hospital, Chitradurga.

ಪ್ರಮುಖ ದಿನಾಂಕ:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-07-2023

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: chitradurga.nic.in

Published On - 2:25 pm, Sat, 1 July 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!