DOT Recruitment 2023: ಸರ್ಕಾರಿ ಉದ್ಯೋಗಾವಕಾಶ: ವೇತನ 1.51 ಲಕ್ಷ ರೂ.

DOT Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಅಥವಾ ಅಂಚೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

DOT Recruitment 2023: ಸರ್ಕಾರಿ ಉದ್ಯೋಗಾವಕಾಶ: ವೇತನ 1.51 ಲಕ್ಷ ರೂ.
Jobs
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 17, 2023 | 7:15 AM

DOT Recruitment 2023: ದೂರಸಂಪರ್ಕ ಇಲಾಖೆಯು ಡೆಪ್ಯುಟೇಶನ್ ಆಧಾರದ ಮೇಲೆ 270 ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಸಬ್​ ಡಿವಿಶನಲ್ ಎಂಜಿನಿಯರ್(Sub Divisional Engineer) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಅಥವಾ ಅಂಚೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಬೆಂಗಳೂರು- 13 ಹುದ್ದೆಗಳು
  • ಹೈದರಾಬಾದ್- 8 ಹುದ್ದೆಗಳು
  • ಚೆನ್ನೈ- 10 ಹುದ್ದೆಗಳು
  • ಕೊಯಮತ್ತೂರ್- 2 ಹುದ್ದೆಗಳು
  • ಎರ್ನಾಕುಲಂ (ಕೊಚ್ಚಿನ್)- 8 ಹುದ್ದೆಗಳು
  • ನವದೆಹಲಿ- 52 ಹುದ್ದೆಗಳು
  • ಮುಂಬೈ- 2 ಹುದ್ದೆಗಳು
  • ವಿಜಯವಾಡ- 3 ಹುದ್ದೆಗಳು
  • ಗುಹಾವಟಿ- 9 ಹುದ್ದೆಗಳು
  • ಪಾಟ್ನಾ- 7 ಹುದ್ದೆಗಳು
  • ಪಂಚ್ಕುಲ- 9 ಹುದ್ದೆಗಳು
  • ಶಿಮ್ಲಾ- 8 ಹುದ್ದೆಗಳು
  • ಜಮ್ಮು- 8 ಹುದ್ದೆಗಳು
  • ಕೊಲ್ಕತ್ತಾ- 2 ಹುದ್ದೆಗಳು
  • ಭೋಪಾಲ್- 7 ಹುದ್ದೆಗಳು
  • ರಾಯ್​ಪುರ- 3 ಹುದ್ದೆಗಳು
  • ಪುಣೆ- 7 ಹುದ್ದೆಗಳು
  • ನಾಗ್ಪುರ- 1 ಹುದ್ದೆ
  • ಗೋವಾ- 2 ಹುದ್ದೆಗಳು
  • ಮುಂಬೈ- 8 ಹುದ್ದೆಗಳು
  • ಶಿಲ್ಲಾಂಗ್​- 9 ಹುದ್ದೆಗಳು
  • ಇಂಫಾಲ್- 2 ಹುದ್ದೆಗಳು
  • ಐಜ್ವಲ್- 2 ಹುದ್ದೆಗಳು
  • ಕೊಹಿಮಾ- 2 ಹುದ್ದೆಗಳು
  • ಇಟಾನಗರ- 2 ಹುದ್ದೆಗಳು
  • ಅಗರ್ತಲಾ- 2 ಹುದ್ದೆಗಳು
  • ಭುವನೇಶ್ವರ- 7 ಹುದ್ದೆಗಳು
  • ಚಂಡೀಗಢ್- 10 ಹುದ್ದೆಗಳು
  • ಜೈಪುರ- 7 ಹುದ್ದೆಗಳು
  • ಲಕ್ನೋ- 7 ಹುದ್ದೆಗಳು
  • ಮೀರತ್- 8 ಹುದ್ದೆಗಳು
  • ಡೆಹ್ರಾಡೂನ್- 2 ಹುದ್ದೆಗಳು
  • ಗ್ಯಾಂಗ್ಟಕ್​- 2 ಹುದ್ದೆಗಳು
  • ಪೋರ್ಟ್​ ಬ್ಲೇರ್- 2 ಹುದ್ದೆಗಳು
  • ಘಾಜಿಯಾಬಾದ್​- 10 ಹುದ್ದೆಗಳು
  • ರಾಂಚಿ- 1 ಹುದ್ದೆಗಳು
  • ದೆಹಲಿ- 9 ಹುದ್ದೆಗಳು
  • ಅಹಮದಾಬಾದ್- 8 ಹುದ್ದೆಗಳು

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Image
HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
Image
BSNL Recruitment 2023: 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.
Image
NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
Image
UPSC Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್ ಕಮ್ಯುನಿಕೇಶನ್/ಕಂಪ್ಯೂಟರ್ ಸೈನ್ಸ್/ಟೆಲಿ ಕಮ್ಯುನಿಕೇಶನ್/ಮಾಹಿತಿ ತಂತ್ರಜ್ಞಾನ/ಇನ್‌ಸ್ಟ್ರುಮೆಂಟೇಶನ್‌…ಇವುಗಳಲ್ಲಿ ಯಾವುದಾದರು ಒಂದು ವಿಷಯದಲ್ಲಿ ಪದವಿ ಮಾಡಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಮೀಸಲಾತಿ ವರ್ಗಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಇದನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳ ವೇತನವಾಗಿ 47,600 ರಿಂದ 1,51,100 ರೂ.ವರೆಗೆ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಈ ಕೆಳಗೆ ನೀಡಲಾದ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಕಳುಹಿಸಬೇಕಾದ ವಿಳಾಸ:

ADG-1 (A & HR), DGT HQ, Room No 212, 2nd Floor,

UIDAII Building, Behind Kali Mandir,

New Delhi – 110001

ಪ್ರಮುಖ ದಿನಾಂಕಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 22, 2023

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ