DRDO Recruitment 2022: DRDO-DEBEL ನಲ್ಲಿನ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: May 26, 2022 | 9:24 PM

DRDO DEBEL Recruitment 2022: ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

DRDO Recruitment 2022: DRDO-DEBEL ನಲ್ಲಿನ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
DRDO DEBEL Recruitment 2022
Follow us on

DRDO DEBEL Recruitment 2022: ಡಿಫೆನ್ಸ್ ಬಯೋ ಇಂಜಿನಿಯರಿಂಗ್ ಮತ್ತು ಎಲೆಕ್ಟ್ರೋಮೆಡಿಕಲ್ ಲ್ಯಾಬೋರೇಟರಿ (DRDO – DEBEL) ಭಾರತ ಸರ್ಕಾರ ಇದರ ಅಡಿಯಲ್ಲಿ ಬೆಂಗಳೂರಿನಲ್ಲಿ ವಿವಿಧ ವಿಭಾಗಗಳ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿಯೂ ಅಪ್ರೆಂಟಿಸ್ ಅಡಿಯಲ್ಲಿ ನಡೆಯಲಿದ್ದು, 1 ವರ್ಷದವರೆಗೆ ಒಪ್ಪಂದ ಮಾಡಲಾಗುತ್ತದೆ. ಅಧಿಸೂಚನೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

ವಿವರಗಳು:

ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 20

ಇದನ್ನೂ ಓದಿ
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಯ ವಿವರಗಳು: ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳು

ಹುದ್ದೆಯ ವಿವರಗಳು:

ಮೆಕಾನಿಕಲ್- 6 ಹುದ್ದೆಗಳು
ಇಟಾಕ್ಟ್ರಾನಿಕ್ಸ್ / ಇ, ಸಿ – 6 ಹುದ್ದೆಗಳು
ಬಯೋಮೆಡಿಕಲ್- 6 ಹುದ್ದೆಗಳು
ಕಂಪ್ಯೂಟರ್ ಸೈನ್ಸ್ / IT- 2 ಹುದ್ದೆಗಳು
ಅವಧಿ: ಒಂದು ವರ್ಷ

ವಯೋಮಿತಿ: ಅಭ್ಯರ್ಥಿಗಳು 15 ರಿಂದ 24 ವರ್ಷ ವಯಸ್ಸಿನವರಾಗಿರಬೇಕು.

ಸ್ಟೈಪೆಂಡ್: ತಿಂಗಳಿಗೆ ರೂ 9,000/- ವರೆಗೆ ಸಂಬಳ.

ವಿದ್ಯಾರ್ಹತೆ: ಸಂಬಂಧಿತ ವಿಶೇಷತೆಯಲ್ಲಿ ಬಿಇ/ಬಿಟೆಕ್‌ನಲ್ಲಿ ತೇರ್ಗಡೆಯಾಗಿರಬೇಕು.

ಆಯ್ಕೆ ವಿಧಾನ : ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ / ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಈ ಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 15 ದಿನಗಳೊಳಗೆ ಅರ್ಜಿ ಸಲ್ಲಿಸಬೇಕು.

ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ .

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

 

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.