AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DRDO DGRE Jobs 2022: DRDO DGRE ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

DRDO DGRE Jobs 2022: JRF ಮತ್ತು ಸಂಶೋಧನಾ ಸಹಾಯಕ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ. ಈ ನೇಮಕಾತಿಗಾಗಿ ಅರ್ಜಿಯನ್ನು ಆಫ್‌ಲೈನ್‌ನಲ್ಲಿ ಕಳುಹಿಸಬೇಕಾಗುತ್ತದೆ.

DRDO DGRE Jobs 2022: DRDO DGRE ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
DRDO DGRE Jobs 2022
TV9 Web
| Edited By: |

Updated on: Mar 19, 2022 | 7:14 PM

Share

DRDO DGRE Jobs 2022: ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಆರ್ಗನೈಸೇಶನ್ ಅಡಿಯಲ್ಲಿ ಡಿಫೆನ್ಸ್ ಜಿಯೋ-ಇನ್‌ಫರ್ಮ್ಯಾಟಿಕ್ಸ್ ರಿಸರ್ಚ್ ಎಸ್ಟಾಬ್ಲಿಷ್‌ಮೆಂಟ್ (DGRE), DRDO ಜೂನಿಯರ್ ರಿಸರ್ಚ್ ಫೆಲೋಶಿಪ್, JRF ಮತ್ತು ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. JRF ಮತ್ತು ಸಂಶೋಧನಾ ಸಹಾಯಕ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ. ಈ ನೇಮಕಾತಿಗಾಗಿ ಅರ್ಜಿಯನ್ನು ಆಫ್‌ಲೈನ್‌ನಲ್ಲಿ ಕಳುಹಿಸಬೇಕಾಗುತ್ತದೆ. ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಅಂಕಪಟ್ಟಿ/ಪ್ರಮಾಣಪತ್ರಗಳ ಸ್ವಯಂ ದೃಢೀಕರಿಸಿದ ನಕಲು ಪ್ರತಿಗಳು, ಅನುಭವ ಪ್ರಮಾಣ ಪತ್ರಗಳನ್ನು ನೋಂದಾಯಿತ ಅಂಚೆ ಅಥವಾ ಸ್ಪೀಡ್ ಪೋಸ್ಟ್ ಮೂಲಕ ನಿಗದಿತ ವಿಳಾಸಕ್ಕೆ ಕಳುಹಿಸಬೇಕು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

DRDO DGRE Jobs 2022: ಹುದ್ದೆಯ ವಿವರಗಳು: ಸಂಶೋಧನಾ ಸಹಾಯಕ – 1 ಹುದ್ದೆ ಜೂನಿಯರ್ ರಿಸರ್ಚ್ ಫೆಲೋಶಿಪ್ – 4 ಹುದ್ದೆಗಳು

DRDO DGRE Jobs 2022: ಶೈಕ್ಷಣಿಕ ಅರ್ಹತೆ: 1. ರಿಸರ್ಚ್ ಅಸಿಸ್ಟೆಂಟ್ -ಜಿಯಾಲಜಿ/ಜಿಯೋ-ಇನ್ಫರ್ಮ್ಯಾಟಿಕ್ಸ್/ರಿಮೋಟ್ ಸೆನ್ಸಿಂಗ್ ಅಥವಾ ಅದರ ಸಮಾನ ಪದವಿ. ಅಥವಾ ME/MTech ನಂತರ ಮೂರು ವರ್ಷಗಳ ಸಂಶೋಧನೆ, ಬೋಧನೆ ಅಥವಾ ವಿನ್ಯಾಸ ಮತ್ತು ಕೆಲಸದ ಅನುಭವ ಮತ್ತು ಸೈನ್ಸ್ ಸಿಟೇಶನ್ ಇಂಡೆಕ್ಸ್ಡ್ ಜರ್ನಲ್‌ನಲ್ಲಿ ಪ್ರಕಟವಾದ ಕನಿಷ್ಠ ಎರಡು ಸಂಶೋಧನಾ ಪ್ರಬಂಧಗಳನ್ನು ಹೊಂದಿರಬೇಕು.

2. JRF- ರಿಮೋಟ್ ಸೆನ್ಸಿಂಗ್/ಜಿಯೋ ಇನ್ಫರ್ಮ್ಯಾಟಿಕ್ಸ್‌ನಲ್ಲಿ ಪ್ರಥಮ ವಿಭಾಗದೊಂದಿಗೆ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಯುಜಿಸಿ ನೆಟ್ ಅಥವಾ ಗೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ರಿಮೋಟ್ ಸೆನ್ಸಿಂಗ್/ಜಿಯೋ ಇನ್ಫರ್ಮ್ಯಾಟಿಕ್ಸ್ ಮತ್ತು ಪ್ರಥಮ ವಿಭಾಗದ M.Tech/ME ನಲ್ಲಿ ಪದವಿ ಪಡೆದಿರಬೇಕು.

3. JRF- BE/B.Tech in Computer Science/Computer Engineering with First Division and NET/GATE ಪಾಸಾಗಿರಬೇಕು. ಅಥವಾ ಕಂಪ್ಯೂಟರ್ ಸೈನ್ಸ್‌ನಲ್ಲಿ ಪದವಿ ಮತ್ತು ME/MTech ಪ್ರಥಮ ವಿಭಾಗದಲ್ಲಿ ಅಥವಾ ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ಪ್ರಥಮ ವಿಭಾಗ ಮತ್ತು ನೆಟ್/ಗೇಟ್ ತೇರ್ಗಡೆಯಾಗಿರಬೇಕು.

DRDO DGRE Jobs 2022: ವಯೋಮಿತಿ JRF ಗೆ ಗರಿಷ್ಠ ವಯಸ್ಸಿನ ಮಿತಿ 28 ವರ್ಷಗಳು. ಆದಾಗ್ಯೂ, ಮೀಸಲಾತಿ ವರ್ಗದ ಅಭ್ಯರ್ಥಿಗಳು ನಿಯಮಗಳ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

DRDO DGRE Jobs 2022 ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022 All Team Jerseys: ಹೇಗಿದೆ ನೋಡಿ 10 ತಂಡಗಳ ಹೊಸ ಜೆರ್ಸಿ

(DRDO DGRE Jobs 2022 – Apply Online JRF Vacancies)

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?