DRDO RAC Recruitment 2022: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿನ 630 ಹುದ್ದೆಗಳಿಗೆ ಅರ್ಜಿ ಆಹ್ವಾನ
DRDO RAC Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು DRDO ನ ಅಧಿಕೃತ ವೆಬ್‌ಸೈಟ್ drdo.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
DRDO RAC Recruitment 2022: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ (DRDO) ಉದ್ಯೋಗವನ್ನು ಹುಡುಕುತ್ತಿರುವವರಿಗೆ ಇಲ್ಲಿದೆ ಉತ್ತಮ ಅವಕಾಶ. ಡಿಆರ್‌ಡಿಒ ಸೈಂಟಿಸ್ಟ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನಾಂಕವಾಗಿದೆ. ಈ ಪೋಸ್ಟ್‌ಗಳಿಗೆ ಇನ್ನೂ ಅರ್ಜಿ ಸಲ್ಲಿಸದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು DRDO ನ ಅಧಿಕೃತ ವೆಬ್‌ಸೈಟ್ drdo.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು
- ಡಿಆರ್‌ಡಿಒ ಸೈಂಟಿಸ್ಟ್ ‘ಬಿ’ – 579 ಹುದ್ದೆಗಳು
- ಡಿಎಸ್‌ಟಿ ಸೈಂಟಿಸ್ಟ್ ‘ಬಿ’ – 08 ಹುದ್ದೆಗಳು
- ಎಡಿಎ ಸೈಂಟಿಸ್ಟ್/ಇಂಜಿನಿಯರ್ ‘ಬಿ’ – 43 ಹುದ್ದೆಗಳು
ಅರ್ಹತಾ ಮಾನದಂಡಗಳು: ಆಯಾ ವಿಭಾಗಕ್ಕೆ ಆಯಾ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಪರಿಶೀಲಿಸಬಹುದು.
ವಯೋಮಿತಿ:
- DRDO ಹುದ್ದೆಗಳಿಗೆ-
- UR/EWS – 28 ವರ್ಷಗಳು
- OBC – 31 ವರ್ಷಗಳು
- SC/ST – 33 ವರ್ಷಗಳು
- DST ಹುದ್ದೆಗಳಿಗೆ-
- UR/EWS – 35 ವರ್ಷಗಳು
- OBC – 38 ವರ್ಷಗಳು
- SC/ST – 40 ವರ್ಷಗಳು
- ADA ಹುದ್ದೆಗಳಿಗೆ-
- UR/EWS – 30 ವರ್ಷಗಳು
- OBC – 33 ವರ್ಷಗಳು
- SC/ST – 35 ವರ್ಷಗಳು
ಆಯ್ಕೆ ಪ್ರಕ್ರಿಯೆ: ಗೇಟ್ ಸ್ಕೋರ್ ಮತ್ತು ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 29 ಜುಲೈ 2022
ಅರ್ಜಿ ಸಲ್ಲಿಸುವುದು ಹೇಗೆ? ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.