AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DU recruitment 2022: ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

DU Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RLA ನ ಅಧಿಕೃತ ವೆಬ್‌ಸೈಟ್ rlacollege.edu.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

DU recruitment 2022: ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
jobs
TV9 Web
| Edited By: |

Updated on:Sep 17, 2022 | 5:29 PM

Share

DU recruitment 2022: ದೆಹಲಿ ವಿಶ್ವವಿದ್ಯಾನಿಲಯದ ರಾಮ್ ಲಾಲ್ ಆನಂದ್ ಕಾಲೇಜ್ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RLA ನ ಅಧಿಕೃತ ವೆಬ್‌ಸೈಟ್ rlacollege.edu.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

DU recruitment 2022: ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 73

DU recruitment 2022: ಅರ್ಹತಾ ಮಾನದಂಡಗಳು: ಸಂಬಂಧಿತ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ 55% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಹೊಂದಿರಬೇಕಾಗುತ್ತದೆ.

DU recruitment 2022: ಅರ್ಜಿ ಶುಲ್ಕ:

  • UR/OBC/EWS ವರ್ಗಕ್ಕೆ ಅರ್ಜಿ ಶುಲ್ಕ- ₹500/-
  • SC, ST, PWBD ವರ್ಗ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

DU recruitment 2022: ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಅಕ್ಟೋಬರ್ 8, 2022

DU recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 5:29 pm, Sat, 17 September 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್