DU recruitment 2022: ದೆಹಲಿ ವಿಶ್ವವಿದ್ಯಾನಿಲಯದ ರಾಮ್ ಲಾಲ್ ಆನಂದ್ ಕಾಲೇಜ್ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RLA ನ ಅಧಿಕೃತ ವೆಬ್‌ಸೈಟ್ rlacollege.edu.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
DU recruitment 2022: ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 73
DU recruitment 2022: ಅರ್ಹತಾ ಮಾನದಂಡಗಳು:
ಸಂಬಂಧಿತ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ 55% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಹೊಂದಿರಬೇಕಾಗುತ್ತದೆ.
DU recruitment 2022: ಅರ್ಜಿ ಶುಲ್ಕ:
DU recruitment 2022: ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಅಕ್ಟೋಬರ್ 8, 2022
DU recruitment 2022: ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
Published On - 5:29 pm, Sat, 17 September 22