DWDSC Karnataka Recruitment 2023: ಸರ್ಕಾರಿ ಉದ್ಯೋಗ: ಮಾಸಿಕ ವೇತನ 50 ಸಾವಿರ ರೂ.

DWDSC Karnataka Recruitment 2023: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು 35 ವರ್ಷಗಳ ಒಳಗಿರಬೇಕು.

DWDSC Karnataka Recruitment 2023: ಸರ್ಕಾರಿ ಉದ್ಯೋಗ: ಮಾಸಿಕ ವೇತನ 50 ಸಾವಿರ ರೂ.
Jobs
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 16, 2023 | 3:47 PM

DWDSC Karnataka Recruitment 2023: ಕರ್ನಾಟಕ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಖಾಲಿ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ರಾಜ್ಯ ಕೋ-ಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕರ್ನಾಟಕ (DWDSC ಕರ್ನಾಟಕ)
  • ಹುದ್ದೆಗಳ ಸಂಖ್ಯೆ: 01
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ರಾಜ್ಯ ಕೋ-ಆರ್ಡಿನೇಟರ್

ಶೈಕ್ಷಣಿಕ ಅರ್ಹತೆ:

DWDSC ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಪದವಿ , ಕಂಪ್ಯೂಟರ್ ಸೈನ್ಸ್/ಐಟಿಯಲ್ಲಿ ಡಿಪ್ಲೊಮಾ, ಕಂಪ್ಯೂಟರ್ ಶಿಕ್ಷಣದಲ್ಲಿ ಪದವಿ ಪೂರ್ಣಗೊಳಿಸಿರಬೇಕು .

ವಯೋಮಿತಿ:

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 24-ಜುಲೈ-2023 ರಂತೆ 35 ವರ್ಷಗಳ ಒಳಗಿರಬೇಕು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತವನಾಗಿ ರೂ.50000/- ಪಾವತಿಸಲಾಗುತ್ತದೆ.

ಪ್ರಮುಖ ದಿನಾಂಕಗಳು:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-ಜುಲೈ-2023

ಇದನ್ನೂ ಓದಿ: Grid-India Recruitment 2023: ಗ್ರಿಡ್ ಇಂಡಿಯಾ ನೇಮಕಾತಿ: ಆರಂಭಿಕ ವೇತನ 60 ಸಾವಿರ ರೂ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಂದರೆ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ.

ಅರ್ಜಿ ಕಳುಹಿಸಬೇಕಾದ ವಿಳಾಸ:

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: dwdsc.karnataka.gov.in

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!