DWDSC Karnataka Recruitment 2023: ಕರ್ನಾಟಕ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಖಾಲಿ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ರಾಜ್ಯ ಕೋ-ಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಶೈಕ್ಷಣಿಕ ಅರ್ಹತೆ:
DWDSC ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಪದವಿ , ಕಂಪ್ಯೂಟರ್ ಸೈನ್ಸ್/ಐಟಿಯಲ್ಲಿ ಡಿಪ್ಲೊಮಾ, ಕಂಪ್ಯೂಟರ್ ಶಿಕ್ಷಣದಲ್ಲಿ ಪದವಿ ಪೂರ್ಣಗೊಳಿಸಿರಬೇಕು .
ವಯೋಮಿತಿ:
ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 24-ಜುಲೈ-2023 ರಂತೆ 35 ವರ್ಷಗಳ ಒಳಗಿರಬೇಕು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಮಾಸಿಕ ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತವನಾಗಿ ರೂ.50000/- ಪಾವತಿಸಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-ಜುಲೈ-2023
ಇದನ್ನೂ ಓದಿ: Grid-India Recruitment 2023: ಗ್ರಿಡ್ ಇಂಡಿಯಾ ನೇಮಕಾತಿ: ಆರಂಭಿಕ ವೇತನ 60 ಸಾವಿರ ರೂ.
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಂದರೆ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ.
ಅರ್ಜಿ ಕಳುಹಿಸಬೇಕಾದ ವಿಳಾಸ:
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅಧಿಕೃತ ವೆಬ್‌ಸೈಟ್: dwdsc.karnataka.gov.in