AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ECIL Recruitment 2022: 10ನೇ ತರಗತಿ ಪಾಸಾದವರಿಗೆ ಇಸಿಐಎಲ್​ನಲ್ಲಿದೆ ಉದ್ಯೋಗಾವಕಾಶ

ECIL Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ECIL ನ ವೆಬ್‌ಸೈಟ್ ecil.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗೆ ಸಂಬಂಧಿಸಿದ ಮತ್ತಷ್ಟು ವಿವರಗಳು ಈ ಕೆಳಗಿನಂತಿವೆ.

ECIL Recruitment 2022: 10ನೇ ತರಗತಿ ಪಾಸಾದವರಿಗೆ ಇಸಿಐಎಲ್​ನಲ್ಲಿದೆ ಉದ್ಯೋಗಾವಕಾಶ
ECIL Recruitment 2022
TV9 Web
| Edited By: |

Updated on: Jun 07, 2022 | 9:00 AM

Share

ECIL Recruitment 2022: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ECIL) ಎಲೆಕ್ಟ್ರಿಷಿಯನ್, ಮೆಷಿನಿಸ್ಟ್, ಮೆಕ್ಯಾನಿಕ್, ಫಿಟ್ಟರ್ ಮತ್ತು ಟರ್ನರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ECIL ನ ವೆಬ್‌ಸೈಟ್ ecil.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗೆ ಸಂಬಂಧಿಸಿದ ಮತ್ತಷ್ಟು ವಿವರಗಳು ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಎಲೆಕ್ಟ್ರಿಷಿಯನ್ – 3 ಹುದ್ದೆಗಳು ಮೆಷಿನಿಸ್ಟ್ – 10 ಹುದ್ದೆಗಳು ಎಲೆಕ್ಟ್ರಾನಿಕ್ ಮೆಕ್ಯಾನಿಕ್/ಆರ್&ಟಿವಿ – 11 ಹುದ್ದೆಗಳು ಫಿಟ್ಟರ್ – 12 ಹುದ್ದೆಗಳು ಟರ್ನರ್ – 4 ಹುದ್ದೆಗಳು

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು 10ನೇ ತರಗತಿ ಅಥವಾ ಅದರ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಐಟಿಐ ಪ್ರಮಾಣ ಪತ್ರ ಹೊಂದಿರಬೇಕು.

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: 28 ವರ್ಷಗಳ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 25, 2022

ಹೇಗಿರಲಿದೆ ಆಯ್ಕೆ ಪ್ರಕ್ರಿಯೆ? ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಅಥವಾ ಸಂಬಂಧಿತ ವಿಷಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ