ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ECIL Recruitment 2022: ಈ ಹುದ್ದೆಗಳಿಗೆ ಸಂದರ್ಶನಕ್ಕೆ ಹಾಜರಾಗಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ECIL ನ ಅಧಿಕೃತ ವೆಬ್‌ಸೈಟ್ ecil.co.in ಮೂಲಕ ಮಾಹಿತಿಯನ್ನು ಪಡೆಯಬಹುದು.

ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.
ECIL Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 24, 2022 | 2:57 PM

ECIL Recruitment 2022: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ತಾಂತ್ರಿಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕೋರಿದೆ. ಈ ಹುದ್ದೆಗಳಿಗೆ ಸಂದರ್ಶನಕ್ಕೆ ಹಾಜರಾಗಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ECIL ನ ಅಧಿಕೃತ ವೆಬ್‌ಸೈಟ್ ecil.co.in ಮೂಲಕ ಮಾಹಿತಿಯನ್ನು ಪಡೆಯಬಹುದು. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ- 190

ಅರ್ಹತಾ ಮಾನದಂಡಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು B.E/B.Tech ಮಾಡಿರಬೇಕು. ಈ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ವೇತನ: ಈ ಹುದ್ದೆಗಳಿಗೆ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮೊದಲ ವರ್ಷದಲ್ಲಿ ತಿಂಗಳಿಗೆ ₹ 25,000/, ಎರಡನೇ ವರ್ಷದಲ್ಲಿ ತಿಂಗಳಿಗೆ ₹ 28,000/, ಮೂರನೇ ಮತ್ತು ನಾಲ್ಕನೇ ವರ್ಷದಲ್ಲಿ ₹ 31,000/ ಮಾಸಿಕ ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು: ಹೈದರಾಬಾದ್​ನಲ್ಲಿ ನಡೆಯುವ ಈ ನೇಮಕಾತಿಯಲ್ಲಿ ಅಭ್ಯರ್ಥಿಗಳು ನೇರ ಸಂದರ್ಶನದ ಮೂಲಕ ಪಾಲ್ಗೊಳ್ಳಬಹುದು. ಈ ಸಂದರ್ಶನವು 26/28/29 ನವೆಂಬರ್ 2022 ರಂದು ನಡೆಯಲಿದೆ.

ಇದರ ಹೊರತಾಗಿ, ಅಭ್ಯರ್ಥಿಗಳು ಈ ಹುದ್ದೆಗಳಿಗೆ https://www.ecil.co.in/jobs.html ಲಿಂಕ್ ಮೂಲಕ ಆನ್​ಲೈನ್​ನಲ್ಲೂ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ನೇರ ಸಂದರ್ಶನದ ವಿಳಾಸ:

Factory Main Gate, Electronics Corporation of India Limited, ECIL Post, Hyderabad – 500062.

ಅರ್ಜಿ ಸಿಗುವುದು ಎಲ್ಲಿ?

ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಈ ನೇಮಕಾತಿಗಾಗಿ ಇರುವ ಅರ್ಜಿಯನ್ನು ಡೌನ್​ಲೋಡ್ ಮಾಡಿಕೊಳ್ಳಬಹುದಾಗಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ