EIL Recruitment 2022: EIL ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
EIL Recruitment 2022: ಅಭ್ಯರ್ಥಿಗಳು ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ engineersindia.com ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
EIL Recruitment 2022: ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14 ಮಾರ್ಚ್ 2022. ಹೀಗಾಗಿ GATE 2022 ಪಾಸ್ ಆದ ಅಭ್ಯರ್ಥಿಗಳು ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ engineersindia.com ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
EIL Recruitment 2022: ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳು- 75 ಹುದ್ದೆಗಳು ಕೆಮಿಕಲ್ – 6 ಹುದ್ದೆಗಳು ಮೆಕ್ಯಾನಿಕಲ್ – 35 ಹುದ್ದೆಗಳು ಸಿವಿಲ್ – 12 ಹುದ್ದೆಗಳು ಎಲೆಕ್ಟ್ರಿಕಲ್ – 13 ಹುದ್ದೆಗಳು ಇನ್‌ಸ್ಟ್ರುಮೆಂಟೇಶನ್ -9 ಹುದ್ದೆಗಳು
EIL Recruitment 2022: ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 65% ಅಂಕಗಳೊಂದಿಗೆ ಎಂಜಿನಿಯರಿಂಗ್‌ನಲ್ಲಿ BE / B.Tech. / ಬಿ.ಎಸ್ಸಿ. ಪದವಿ ಮಾಡಿರಬೇಕು. ಸಂಬಂಧಿತ ಕ್ಷೇತ್ರದಲ್ಲಿ GATE 2022 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ವಯಸ್ಸು 25 ವರ್ಷಕ್ಕಿಂತ ಕಡಿಮೆಯಿರಬೇಕು. ಇನ್ನು ಮೀಸಲಾತಿ ವಿಭಾಗದವರಿಗೆ ವಯೋಮಿತಿ ಸಡಿಲಿಕೆ ಇರಲಿದೆ.
EIL Recruitment 2022: ಅರ್ಜಿ ಸಲ್ಲಿಸುವುದು ಹೇಗೆ? EIL ವೆಬ್ಸೈಟ್ಗೆ engineersindia.com ಭೇಟಿ ನೀಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: IPL 2022: ಐಪಿಎಲ್ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್
(EIL recruitment: 75 posts management trainees (MT) on offer)