ESIC Karnataka Recruitment 2023: ನೌಕರರ ರಾಜ್ಯ ವಿಮಾ ನಿಗಮದ ಹುದ್ದೆಗಳಿಗೆ ಅರ್ಜಿ ಆಹ್ವಾನ

ESIC Karnataka Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ESIC Karnataka Recruitment 2023: ನೌಕರರ ರಾಜ್ಯ ವಿಮಾ ನಿಗಮದ ಹುದ್ದೆಗಳಿಗೆ ಅರ್ಜಿ ಆಹ್ವಾನ
IRCON Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 13, 2023 | 2:33 PM

ESIC Karnataka Recruitment 2023: ನೌಕರರ ರಾಜ್ಯ ವಿಮಾ ನಿಗಮದ (ESIC) ಖಾಲಿ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ವಕೀಲರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಸಂಸ್ಥೆಯ ಹೆಸರು : ನೌಕರರ ರಾಜ್ಯ ವಿಮಾ ನಿಗಮ, ಕರ್ನಾಟಕ ( ESIC ) ಹುದ್ದೆಗಳ ಸಂಖ್ಯೆ: 8 ಉದ್ಯೋಗ ಸ್ಥಳ: ಬೆಂಗಳೂರು ಹುದ್ದೆಯ ಹೆಸರು: ವಕೀಲರು

ಶೈಕ್ಷಣಿಕ ಅರ್ಹತೆ:

ESIC ಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ LLB ಪೂರ್ಣಗೊಳಿಸಿರಬೇಕು .

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ ರೂ. 5000 ರಿಂದ ರೂ. 25000/- ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-08-2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಂದರೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಂಚೆಯ ಮೂಲಕ ಕಳುಹಿಸಬೇಕು.

ಅರ್ಜಿ ಕಳುಹಿಸಬೇಕಾದ ವಿಳಾಸ:

Additional Commissioner & Regional Director, Employees State Insurance Corporation, Regional Office, No. 10, Binnyfields, Binnypet, Near ETA Mall, Bangalore-560023

ಅರ್ಜಿ ನಮೂನೆ ಡೌನ್​ಲೋಡ್ ಮಾಡುವುದು ಹೇಗೆ?

ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: Bank of Maharashtra Recruitment 2023: ಬ್ಯಾಂಕ್ ನೇಮಕಾತಿ: 414 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಧಿಕೃತ ವೆಬ್‌ಸೈಟ್: esic.nic.in

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ