ESIC Karnataka Recruitment 2023: ನೌಕರರ ರಾಜ್ಯ ವಿಮಾ ನಿಗಮದ (ESIC) ಖಾಲಿ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ವಕೀಲರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಸಂಸ್ಥೆಯ ಹೆಸರು : ನೌಕರರ ರಾಜ್ಯ ವಿಮಾ ನಿಗಮ, ಕರ್ನಾಟಕ ( ESIC )
ಹುದ್ದೆಗಳ ಸಂಖ್ಯೆ: 8
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಯ ಹೆಸರು: ವಕೀಲರು
ಶೈಕ್ಷಣಿಕ ಅರ್ಹತೆ:
ESIC ಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ LLB ಪೂರ್ಣಗೊಳಿಸಿರಬೇಕು .
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ ರೂ. 5000 ರಿಂದ ರೂ. 25000/- ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-08-2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಂದರೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಂಚೆಯ ಮೂಲಕ ಕಳುಹಿಸಬೇಕು.
ಅರ್ಜಿ ಕಳುಹಿಸಬೇಕಾದ ವಿಳಾಸ:
Additional Commissioner & Regional Director, Employees State Insurance Corporation, Regional Office, No. 10, Binnyfields, Binnypet, Near ETA Mall, Bangalore-560023
ಅರ್ಜಿ ನಮೂನೆ ಡೌನ್ಲೋಡ್ ಮಾಡುವುದು ಹೇಗೆ?
ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: Bank of Maharashtra Recruitment 2023: ಬ್ಯಾಂಕ್ ನೇಮಕಾತಿ: 414 ಹುದ್ದೆಗಳಿಗೆ ಅರ್ಜಿ ಆಹ್ವಾನ
ಅಧಿಕೃತ ವೆಬ್‌ಸೈಟ್: esic.nic.in