ESIC Recruitment 2023: ನೌಕರರ ರಾಜ್ಯ ವಿಮಾ ನಿಗಮದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ESIC Karnataka Recruitment 2023: ನೌಕರರ ರಾಜ್ಯ ವಿಮಾ ನಿಗಮದ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 67 ವರ್ಷಗಳನ್ನು ಮೀರಿರಬಾರದು.

ESIC Recruitment 2023: ನೌಕರರ ರಾಜ್ಯ ವಿಮಾ ನಿಗಮದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Coast Guard Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 17, 2023 | 2:31 PM

ESIC Karnataka Recruitment 2023: ನೌಕರರ ರಾಜ್ಯ ವಿಮಾ ನಿಗಮದಲ್ಲಿನ ವೈದ್ಯಕೀಯ ಬೋಧನಾ ವಿಭಾಗದ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 14 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ ( ESIC-ಕರ್ನಾಟಕ )
  • ಹುದ್ದೆಗಳ ಸಂಖ್ಯೆ: 14
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ಮೆಡಿಕಲ್ ಟೀಚಿಂಗ್ ಫ್ಯಾಕಲ್ಟಿ

ಹುದ್ದೆಗಳ ವಿಭಾಗ:

  • ಪ್ರೊಫೆಸರ್- 2 ಹುದ್ದೆಗಳು
  • ಅಸೋಸಿಯೇಟ್ ಪ್ರೊಫೆಸರ್- 7 ಹುದ್ದೆಗಳು
  • ಸಹಾಯಕ ಪ್ರಾಧ್ಯಾಪಕ- 5 ಹುದ್ದೆಗಳು

ವಯೋಮಿತಿ:

ನೌಕರರ ರಾಜ್ಯ ವಿಮಾ ನಿಗಮದ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 67 ವರ್ಷಗಳನ್ನು ಮೀರಿರಬಾರದು.

ಮಾಸಿಕ ವೇತನ:

  • ಪ್ರೊಫೆಸರ್- ರೂ.233919/-
  • ಅಸೋಸಿಯೇಟ್ ಪ್ರೊಫೆಸರ್- ರೂ.155551/-
  • ಸಹಾಯಕ ಪ್ರಾಧ್ಯಾಪಕ- ರೂ.133640/-

ಸಂದರ್ಶನ ನಡೆಯುವ ದಿನಾಂಕಗಳು:

  • ಪ್ರೊಫೆಸರ್ ಹುದ್ದೆಗಳಿಗೆ- 23-ಆಗಸ್ಟ್-2023
  • ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ- 23-ಆಗಸ್ಟ್-2023
  • ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ-24-ಆಗಸ್ಟ್-2023

ಸಂದರ್ಶನ ನಡೆಯುವ ಸ್ಥಳದ ವಿಳಾಸ:

New Academic Block, ESIC MC & PGIMSR, Rajajinagar, Bangalore.

ಇದನ್ನೂ ಓದಿ: ನಿಮ್ಹಾನ್ಸ್​ ನೇಮಕಾತಿ: ಪದವೀಧರರಿಗೆ ಇಲ್ಲಿದೆ ಸುವರ್ಣಾವಕಾಶ

ಈ ಹುದ್ದೆಗಳ ಅರ್ಜಿ ನಮೂನೆಯನ್ನು ಡೌನ್​ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: esic.nic.in

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ