
ನೌಕರರ ರಾಜ್ಯ ವಿಮಾ ನಿಗಮ ಅಧಿಕೃತ ಅಧಿಸೂಚನೆಯ ಮೂಲಕ ಅಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಕಲಬುರಗಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್08 ರಂದು ನಡೆಯುವ ಇಂಟರ್ವ್ಯೂಗೆ ಹಾಜರಾಗಬಹುದು.
ಇದನ್ನೂ ಓದಿ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಜೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ನೇಮಕಾತಿ
| ಪೋಸ್ಟ್ ಹೆಸರು | ಪೋಸ್ಟ್‌ಗಳ ಸಂಖ್ಯೆ | ವಯಸ್ಸಿನ ಮಿತಿ |
| ಪ್ರಾಧ್ಯಾಪಕರು | 8 | ಗರಿಷ್ಠ 69 |
| ಅಸೋಸಿಯೇಟ್ ಪ್ರೊಫೆಸರ್ | 8 | ಗರಿಷ್ಠ 69 |
| ಸಹಾಯಕ ಪ್ರಾಧ್ಯಾಪಕರು | 4 | ಗರಿಷ್ಠ 69 |
| ಸೀನಿಯರ್ ರೆಸಿಡೆಂಟ್ | 45 | ಗರಿಷ್ಠ 45 |
ಉದ್ಯೋಗ ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ನಡೆಯುವ ಇಂಟರ್ವ್ಯೂಗೆ ಹಾಜರಾಗಬಹುದು.
ಸಂದರ್ಶನ ನಡೆಯುವ ಸ್ಥಳ: ESIC ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಕಲಬುರಗಿ
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ