ESIC Recruitment 2022: ಇಎಸ್​ಐಸಿ ನೇಮಕಾತಿ: ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ

ESIC Recruitment 2022: ಈ ನೇಮಕಾತಿಯು ಗುತ್ತಿಗೆ ಆಧಾರದ ಮೇಲೆ ನಡೆಯಲಿದ್ದು, ಒಟ್ಟು 67 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ನೇಮಕಾತಿಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ESIC Recruitment 2022: ಇಎಸ್​ಐಸಿ ನೇಮಕಾತಿ: ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ
ESIC Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 15, 2022 | 6:40 PM

ESIC Recruitment 2022: ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಲೂಧಿಯಾನದ ನೌಕರರ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯು ಗುತ್ತಿಗೆ ಆಧಾರದ ಮೇಲೆ ನಡೆಯಲಿದ್ದು, ಒಟ್ಟು 67 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ನೇಮಕಾತಿಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಅನಸ್ತೆಷಿಯಾ ವಿಭಾಗ: 7 ಹುದ್ದೆಗಳು
  • ಕ್ಯಾಸುವಾಲಿಟಿ ವಿಭಾಗ: 1 ಹುದ್ದೆ
  • ENT : 1 ಹುದ್ದೆ
  • ಜನರಲ್ ಮೆಡಿಸಿನ್: 5 ಹುದ್ದೆಗಳು
  • ಜನರಲ್ ಸರ್ಜರಿ: 7 ಹುದ್ದೆಗಳು
  • ICU ವಿಭಾಗ: 7 ಹುದ್ದೆಗಳು
  • ಸ್ತ್ರೀರೋಗ ಶಾಸ್ತ್ರದ ವಿಭಾಗ: 7 ಹುದ್ದೆಗಳು
  • ಆರ್ಥೋಪೆಡಿಕ್ಸ್ ವಿಭಾಗ: 7 ಹುದ್ದೆಗಳು
  • ಪೀಡಿಯಾಟ್ರಿಕ್ಸ್: 6 ಹುದ್ದೆಗಳು
  • ಪಾಥಾಲಜಿ ವಿಭಾಗ: 2 ಹುದ್ದೆಗಳು
  • ಯುರಾಲಜಿ ವಿಭಾಗ: 2 ಹುದ್ದೆಗಳು
  • ವೈದ್ಯಕೀಯ ವಿಭಾಗ: 2 ಹುದ್ದೆಗಳು
  • ನಿಯೋನಾಟಾಲಜಿ ವಿಭಾಗ: 1 ಹುದ್ದೆ
  • ಮನೋವೈದ್ಯಕೀಯ ವಿಭಾಗ: 1 ಹುದ್ದೆ
  • ರೇಡಿಯಾಲಜಿ: 2 ಹುದ್ದೆಗಳು
  • ನೆಫ್ರಾಲಜಿ : 1 ಹುದ್ದೆ
  • ಪ್ಲಾಸ್ಟಿಕ್ ಸರ್ಜರಿ : 1 ಹುದ್ದೆ
  • ಬಯೋಕೆಮಿಸ್ಟ್ರಿ : 1 ಹುದ್ದೆ
  • ಮೈಕ್ರೋಬಯಾಲಜಿ: 1 ಹುದ್ದೆ
  • ಗ್ಯಾಸ್ಟ್ರೋಎಂಟರಾಲಜಿ: 1 ಹುದ್ದೆ
  • ಎಂಡೋಕ್ರೈನಾಲಜಿ: 1 ಹುದ್ದೆ
  • ನ್ಯೂರಾಲಜಿ ವಿಭಾಗ: 1 ಹುದ್ದೆ
  • ಹೋಮಿಯೋಪತಿ: 1 ಹುದ್ದೆ
  • ಆಯುರ್ವೇದ ವಿಭಾಗ: 1 ಹುದ್ದೆ

ಅರ್ಹತಾ ಮಾನದಂಡ: ಸಂಬಂಧಿತ ವಿಶೇಷತೆಗಳಲ್ಲಿ ಪದವಿ, ಪಿಜಿ ಡಿಪ್ಲೊಮಾ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಯಾರಾದರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ
Image
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
Image
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
Image
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 21, 2022 ಕ್ಕೆ 35 ರಿಂದ 64 ವರ್ಷಗಳ ನಡುವೆ ಇರಬೇಕು.

ಆಯ್ಕೆ ಪ್ರಕ್ರಿಯೆ: ಈ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 21 ರಂದು ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನ ನಡೆಯಲಿರುವ ವಿಳಾಸ:

2nd Floor, MS Office, ESIC Model Hospital, Ludhiana.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ