ESIC Recruitment 2022: ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಲೂಧಿಯಾನದ ನೌಕರರ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯು ಗುತ್ತಿಗೆ ಆಧಾರದ ಮೇಲೆ ನಡೆಯಲಿದ್ದು, ಒಟ್ಟು 67 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ನೇಮಕಾತಿಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಅರ್ಹತಾ ಮಾನದಂಡ:
ಸಂಬಂಧಿತ ವಿಶೇಷತೆಗಳಲ್ಲಿ ಪದವಿ, ಪಿಜಿ ಡಿಪ್ಲೊಮಾ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಯಾರಾದರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 21, 2022 ಕ್ಕೆ 35 ರಿಂದ 64 ವರ್ಷಗಳ ನಡುವೆ ಇರಬೇಕು.
ಆಯ್ಕೆ ಪ್ರಕ್ರಿಯೆ:
ಈ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 21 ರಂದು ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.
ಸಂದರ್ಶನ ನಡೆಯಲಿರುವ ವಿಳಾಸ:
2nd Floor,
MS Office,
ESIC Model Hospital,
Ludhiana.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.