ESIC Recruitment 2022: ರಾಜ್ಯ ವಿಮಾ ನಿಗಮದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ: ತಿಂಗಳ ವೇತನ 67 ಸಾವಿರ ರೂ.

ESIC Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಗಳು ESIC ಯ ಅಧಿಕೃತ ವೆಬ್‌ಸೈಟ್‌ esic.nic.in ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ESIC Recruitment 2022: ರಾಜ್ಯ ವಿಮಾ ನಿಗಮದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ: ತಿಂಗಳ ವೇತನ 67 ಸಾವಿರ ರೂ.
ESIC Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 03, 2022 | 5:31 PM

ESIC Recruitment 2022: ಉದ್ಯೋಗಿಗಳ ರಾಜ್ಯ ವಿಮಾ ನಿಗಮ (ESIC) ಸ್ಪೆಷಲಿಸ್ಟ್ ಗ್ರೇಡ್ 2 ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಗಳು ESIC ಯ ಅಧಿಕೃತ ವೆಬ್‌ಸೈಟ್‌ esic.nic.in ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 26 ಎಂದು ತಿಳಿಸಲಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ: ಈ ನೇಮಕಾತಿಯ ಮೂಲಕ ಒಟ್ಟು 28 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಹುದ್ದೆಗಳ ಹೆಸರು:

  • ಬಯೋಕೆಮಿಸ್ಟ್ರಿ- 2 ಹುದ್ದೆಗಳು
  • ಡರ್ಮಟಾಲಜಿ- 1 ಹುದ್ದೆ
  • ಜನರಲ್ ಮೆಡಿಸಿನ್- 3 ಹುದ್ದೆಗಳು
  • ಸಾಮಾನ್ಯ ಶಸ್ತ್ರಚಿಕಿತ್ಸೆ- 6 ಹುದ್ದೆಗಳು
  • ರೋಗಶಾಸ್ತ್ರ- 1 ಹುದ್ದೆ
  • ಪೀಡಿಯಾಟ್ರಿಕ್ಸ್- 1 ಹುದ್ದೆ
  • ಸೈಕಿಯಾಟ್ರಿಕ್- 1 ಹುದ್ದೆ
  • ರೇಡಿಯಾಲಜಿ- 7 ಹುದ್ದೆಗಳು

ಶೈಕ್ಷಣಿಕ ಅರ್ಹತೆ: ಆಯಾ ಹುದ್ದೆಗಳಿಗೆ ವಿವಿಧ ಅರ್ಹತಾ ಮಾನದಂಡಗಳನ್ನು ನಿಗದಿಪಡಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಪೇ ಮ್ಯಾಟ್ರಿಕ್ಸ್ ಲೆವೆಲ್ 11 ರ ಅಡಿಯಲ್ಲಿ ತಿಂಗಳಿಗೆ ₹ 67700 ಆರಂಭಿಕ ವೇತನವನ್ನು ನೀಡಲಾಗುತ್ತದೆ.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 45 ವರ್ಷಗಳು ಎಂದು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಈ ಹುದ್ದೆಗಳಿಗೆ ಜುಲೈ 26 ರವರೆಗೆ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ