FCI Recruitment 2022: 8ನೇ ತರಗತಿ ಪಾಸಾದವರಿಗೆ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿದೆ ಉದ್ಯೋಗ

FCI Recruitment 2022: ಈ ಹುದ್ದೆಗಳಿಗೆ 8ನೇ/10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಹಾಗೆಯೇ ಪದವೀಧರರಾಗಿರುವ ಅಭ್ಯರ್ಥಿಗಳೂ ಸಹ ಅರ್ಜಿ ಸಲ್ಲಿಸಬಹುದು.

FCI Recruitment 2022: 8ನೇ ತರಗತಿ ಪಾಸಾದವರಿಗೆ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿದೆ ಉದ್ಯೋಗ
FCI Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 11, 2022 | 9:53 PM

FCI Recruitment 2022: ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ (FCI) ಅತ್ಯುತ್ತಮ ಉದ್ಯೋಗಾವಕಾಶಗಳಿವೆ. FCI ಹೊರಡಿಸಿದ ಅಧಿಸೂಚನೆಯ ಪ್ರಕಾರ ಒಟ್ಟು 4710 ಖಾಲಿ ಹುದ್ದೆಗಳಿದ್ದು, ಈ ಪೋಸ್ಟ್​ಗಳಿಗೆ ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಎಫ್‌ಸಿಐ ಅಧಿಕೃತ ವೆಬ್‌ಸೈಟ್‌ fci.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

ವರ್ಗ II – 35 ಹುದ್ದೆಗಳು ವರ್ಗ III – 2521 ಹುದ್ದೆಗಳು ವರ್ಗ IV (ಸೆಕ್ಯುರಿಟಿ) – 2154 ಹುದ್ದೆಗಳು

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಈ ಹುದ್ದೆಗಳಿಗೆ 8ನೇ/10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಹಾಗೆಯೇ ಪದವೀಧರರಾಗಿರುವ ಅಭ್ಯರ್ಥಿಗಳಿಗೂ ಅವರ ವಿದ್ಯಾರ್ಹತೆಗೆ ತಕ್ಕಂತಹ ಹುದ್ದೆಗಳೂ ಇದೆ.

ಆಯ್ಕೆ ಮಾನದಂಡ: ಲಿಖಿತ ಪರೀಕ್ಷೆ, ದೈಹಿಕ ಸಹಿಷ್ಣುತೆ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ: ಈ ಹುದ್ದೆಗಳಿಗೆ 18 ರಿಂದ 28 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಹಾಗೆಯೇ ವರ್ಗ IV ರ ಹುದ್ದೆಗಳಿಗೆ ಗರಿಷ್ಠ ವಯೋಮಿತಿ 25 ವರ್ಷ ಎಂದು ನಿಗದಿಪಡಿಸಲಾಗಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ