AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GAIL Recruitment 2022: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾದ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

GAIL recruitment 2022: GATE-2022 ಅಂಕಗಳ ಆಧಾರದ ಮೇಲೆ ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನಕ್ಕಾಗಿ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಆ ಬಳಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

GAIL Recruitment 2022: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾದ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ
GAIL Recruitment 2022
TV9 Web
| Edited By: |

Updated on: Feb 27, 2022 | 8:15 PM

Share

GAIL Recruitment 2022: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾದಲ್ಲಿನ (GAIL) ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು GAIL ನ ಅಧಿಕೃತ ವೆಬ್‌ಸೈಟ್ gailonline.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 16 ಆಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಹೀಗಿದೆ…

GAIL Recruitment 2022: ಹುದ್ದೆಗಳ ವಿವರಗಳು: ಎಕ್ಸಿಕ್ಯೂಟಿವ್ ಟ್ರೈನಿ (ಇನ್‌ಸ್ಟ್ರುಮೆಂಟೇಶನ್) – 18 ಹುದ್ದೆಗಳು ಎಕ್ಸಿಕ್ಯುಟಿವ್ ಟ್ರೈನಿ (ಮೆಕ್ಯಾನಿಕಲ್)-15 ಹುದ್ದೆಗಳು ಎಕ್ಸಿಕ್ಯೂಟಿವ್ ಟ್ರೈನಿ (ಎಲೆಕ್ಟ್ರಿಕಲ್) – 15 ಹುದ್ದೆಗಳು

GAIL Recruitment 2022: ಅರ್ಹತಾ ಮಾನದಂಡಗಳು: ಎಕ್ಸಿಕ್ಯುಟಿವ್ ಟ್ರೈನಿ (ಇನ್‌ಸ್ಟ್ರುಮೆಂಟೇಶನ್) – ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 65% ಅಂಕಗಳೊಂದಿಗೆ ಇನ್‌ಸ್ಟ್ರುಮೆಂಟೇಶನ್/ ಇನ್‌ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್/ ಎಲೆಕ್ಟ್ರಾನಿಕ್ಸ್ & ಇನ್‌ಸ್ಟ್ರುಮೆಂಟೇಶನ್/ ಎಲೆಕ್ಟ್ರಿಕಲ್ ಮತ್ತು ಇನ್‌ಸ್ಟ್ರುಮೆಂಟೇಶನ್/ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ನಲ್ಲಿ ಬ್ಯಾಚುಲರ್ ಪದವಿಯನ್ನು ಪಡೆದಿರಬೇಕು. ಎಕ್ಸಿಕ್ಯುಟಿವ್ ಟ್ರೈನಿ (ಮೆಕ್ಯಾನಿಕಲ್) – ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 65% ಅಂಕಗಳೊಂದಿಗೆ ಮೆಕ್ಯಾನಿಕಲ್ / ಪ್ರೊಡಕ್ಷನ್ / ಪ್ರೊಡಕ್ಷನ್ & ಇಂಡಸ್ಟ್ರಿಯಲ್ / ಮ್ಯಾನುಫ್ಯಾಕ್ಚರಿಂಗ್ / ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್‌ನಲ್ಲಿ ಎಂಜಿನಿಯರಿಂಗ್ / ತಂತ್ರಜ್ಞಾನದಲ್ಲಿ ಬ್ಯಾಚುಲರ್ ಪದವಿಯನ್ನು ಹೊಂದಿರಬೇಕು. ಎಕ್ಸಿಕ್ಯುಟಿವ್ ಟ್ರೈನಿ (ಎಲೆಕ್ಟ್ರಿಕಲ್) – ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 65% ಅಂಕಗಳೊಂದಿಗೆ ಎಲೆಕ್ಟ್ರಿಕಲ್ / ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ನಲ್ಲಿ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು.

GAIL Recruitment 2022: ವಯೋಮಿತಿ: ಈ ಹುದ್ದೆಗಳಿಗೆ 26 ವರ್ಷಗಳೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

GAIL Recruitment 2022: ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ

GAIL Recruitment 2022: ಆಯ್ಕೆ ಪ್ರಕ್ರಿಯೆ: GATE-2022 ಅಂಕಗಳ ಆಧಾರದ ಮೇಲೆ ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನಕ್ಕಾಗಿ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಆ ಬಳಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

GAIL Recruitment 2022: ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 16 ಮಾರ್ಚ್ 2022

GAIL Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಈ ಲಿಂಕ್​ ಅನ್ನು ಕ್ಲಿಕ್ ಅನ್ನು ಮಾಡಿ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022 format explained: 2 ಗುಂಪು, 70 ಪಂದ್ಯಗಳು: ಹೇಗಿರಲಿದೆ IPL 2022 ಟೂರ್ನಿ

ಇದನ್ನೂ ಓದಿ: ಐಪಿಎಲ್ ಆರಂಭಿಕ ಪಂದ್ಯಗಳಿಗೆ ಈ ಆಟಗಾರರು ಅಲಭ್ಯ

ಇದನ್ನೂ ಓದಿ: IPL 2022: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಶೇನ್ ವಾಟ್ಸನ್ ಎಂಟ್ರಿ..!

(GAIL recruitment 2022: Application invites for executive trainees)

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್