GAIL Recruitment 2022: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾದಲ್ಲಿದೆ ಉದ್ಯೋಗಾವಕಾಶ

| Updated By: ಝಾಹಿರ್ ಯೂಸುಫ್

Updated on: Aug 14, 2022 | 2:54 PM

GAIL Recruitment 2022: ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು GAIL ನ ಅಧಿಕೃತ ವೆಬ್‌ಸೈಟ್ gailonline.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

GAIL Recruitment 2022: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾದಲ್ಲಿದೆ ಉದ್ಯೋಗಾವಕಾಶ
GAIL Recruitment 2022
Follow us on

GAIL Recruitment 2022: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL) ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿಯ ಅರ್ಜಿ ಪ್ರಕ್ರಿಯೆ ಆಗಸ್ಟ್ 16 ರಿಂದ ಶುರುವಾಗಲಿದ್ದು, ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು GAIL ನ ಅಧಿಕೃತ ವೆಬ್‌ಸೈಟ್ gailonline.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳು ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ- 282

ಇದನ್ನೂ ಓದಿ
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ಹೆಸರುಗಳು:

  • ಕೆಮಿಕಲ್
  • ಲ್ಯಾಬೊರೇಟರಿ
  • ಮೆಕ್ಯಾನಿಕಲ್
  • ಟೆಲಿಕಮ್ಯುನಿಕೇಶನ್/ಟೆಲಿಮೆಟ್ರಿ
  • ಎಲೆಕ್ಟ್ರಿಕಲ್
  • ಫೈರ್ ಪ್ರೊಟೆಕ್ಷನ್
  • ಸಲಕರಣೆ
  • ಸ್ಟೋರ್ ಮತ್ತು ಖರೀದಿ
  • ಸಿವಿಲ್
  • ಫೈನಾನ್ಸ್ ಮತ್ತು ಅಕೌಂಟ್ಸ್
  • ಅಧಿಕೃತ ಭಾಷೆ
  • ಮಾರ್ಕೆಟಿಂಗ್
  • ಹೆಚ್​ಆರ್​

ಅರ್ಹತಾ ಮಾನದಂಡಗಳು:
ಆಯಾ ವಿಭಾಗದ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಹೊಂದಿರಬೇಕು. ಇದನ್ನು ಅಧಿಸೂಚನೆಯಲ್ಲಿ ಪರಿಶೀಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಆಗಸ್ಟ್ 16, 2022
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 15, 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.