GAIL Recruitment 2022: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

GAIL Recruitment 2022: ಎಕ್ಸಿಕ್ಯುಟಿವ್ ಟ್ರೈನಿ (ಎಲೆಕ್ಟ್ರಿಕಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 65% ಅಂಕಗಳೊಂದಿಗೆ ಎಲೆಕ್ಟ್ರಿಕಲ್ / ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ನಲ್ಲಿ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು.

GAIL Recruitment 2022: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ
GAIL Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 10, 2022 | 9:00 AM

GAIL Recruitment 2022: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL) ನಲ್ಲಿನ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು GAIL ನ ಅಧಿಕೃತ ವೆಬ್‌ಸೈಟ್ gailonline.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆ (GAIL Recruitment 2022) ಫೆಬ್ರವರಿ 15 ರಿಂದ ಪ್ರಾರಂಭವಾಗಲಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

GAIL Recruitment 2022: ಹುದ್ದೆಗಳ ವಿವರಗಳು: ಎಕ್ಸಿಕ್ಯೂಟಿವ್ ಟ್ರೈನಿ (ಇನ್‌ಸ್ಟ್ರುಮೆಂಟೇಶನ್) ಎಕ್ಸಿಕ್ಯುಟಿವ್ ಟ್ರೈನಿ (ಮೆಕ್ಯಾನಿಕಲ್) ಎಕ್ಸಿಕ್ಯೂಟಿವ್ ಟ್ರೈನಿ (ಎಲೆಕ್ಟ್ರಿಕಲ್)

GAIL Recruitment 2022: ಅರ್ಹತಾ ಮಾನದಂಡಗಳು: ಎಕ್ಸಿಕ್ಯುಟಿವ್ ಟ್ರೈನಿ (ಇನ್‌ಸ್ಟ್ರುಮೆಂಟೇಶನ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಭ್ಯರ್ಥಿಗಳು ಕನಿಷ್ಠ 65% ಅಂಕಗಳೊಂದಿಗೆ ಇನ್‌ಸ್ಟ್ರುಮೆಂಟೇಶನ್ ಅಥವಾ ಇನ್‌ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್/ ಎಲೆಕ್ಟ್ರಾನಿಕ್ಸ್ & ಇನ್‌ಸ್ಟ್ರುಮೆಂಟೇಶನ್/ ಎಲೆಕ್ಟ್ರಿಕಲ್ ಮತ್ತು ಇನ್‌ಸ್ಟ್ರುಮೆಂಟೇಶನ್/ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ನಲ್ಲಿ ಬ್ಯಾಚುಲರ್ ಪದವಿಯನ್ನು ಹೊಂದಿರಬೇಕು.

ಎಕ್ಸಿಕ್ಯುಟಿವ್ ಟ್ರೈನಿ (ಮೆಕ್ಯಾನಿಕಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಭ್ಯರ್ಥಿಗಳು ಕನಿಷ್ಠ 65% ಅಂಕಗಳೊಂದಿಗೆ ಮೆಕ್ಯಾನಿಕಲ್ / ಪ್ರೊಡಕ್ಷನ್ / ಪ್ರೊಡಕ್ಷನ್ & ಇಂಡಸ್ಟ್ರಿಯಲ್ / ಮ್ಯಾನುಫ್ಯಾಕ್ಚರಿಂಗ್ / ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್‌ನಲ್ಲಿ ಎಂಜಿನಿಯರಿಂಗ್ / ತಂತ್ರಜ್ಞಾನದಲ್ಲಿ ಬ್ಯಾಚುಲರ್ ಪದವಿಯನ್ನು ಪಡೆದಿರಬೇಕು.

ಎಕ್ಸಿಕ್ಯುಟಿವ್ ಟ್ರೈನಿ (ಎಲೆಕ್ಟ್ರಿಕಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 65% ಅಂಕಗಳೊಂದಿಗೆ ಎಲೆಕ್ಟ್ರಿಕಲ್ / ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ನಲ್ಲಿ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು.

GAIL Recruitment 2022ನ ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 26 ವರ್ಷ.

GAIL Recruitment 2022 ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಅನ್ವಯವಾಗುವುದಿಲ್ಲ.

GAIL Recruitment 2022: ಆಯ್ಕೆ ಪ್ರಕ್ರಿಯೆ: GATE-2022 ಅಂಕಗಳ ಆಧಾರದ ಮೇಲೆ ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.

GAIL Recruitment 2022: ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – 15 ಫೆಬ್ರವರಿ 2022 ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 16 ಮಾರ್ಚ್ 2022, ಸಂಜೆ 5 ರವರೆಗೆ

GAIL Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.  . ನೇಮಕಾತಿ ಕುರಿತಾದ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಮತ್ತು ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: Yuzvendra Chahal: ವಿಕೆಟ್​ಗಳ ಶತಕ ಪೂರೈಸಿದ ಚಹಾಲ್

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Lata Mangeshkar: ಎಲ್ಲರೂ ಕೈಬಿಟ್ಟಾಗ ಟೀಮ್ ಇಂಡಿಯಾ ಕೈ ಹಿಡಿದಿದ್ದ ಲತಾ ಮಂಗೇಶ್ಕರ್..!

(GAIL Recruitment 2022 for Executive Trainee)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್