Cabinet Secretariat Recruitment 2024: ಕೇಂದ್ರ ಕ್ಯಾಬಿನೆಟ್ ಸೆಕ್ರೆಟೇರಿಯಟ್​​ನಲ್ಲಿ 160 ಫೀಲ್ಡ್ ಆಫೀಸರುಗಳ ನೇಮಕ, ಇಂದೇ ಅರ್ಜಿ ಸಲ್ಲಿಸಿ

Cabinet Secretariat Recruitment 2024: ಕ್ಯಾಬಿನೆಟ್ ಸೆಕ್ರೆಟೇರಿಯಟ್ ನಲ್ಲಿ 160 ಮಂದಿ ಡೆಪ್ಯುಟಿ ಫೀಲ್ಡ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದು ಗ್ರೂಪ್​​ ಬಿ, ನಾನ್ ಗೆಜೆಟೆಡ್ ವರ್ಗದ್ದಾಗಿರುತ್ತದೆ. ಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್​​ಸೈಟ್ ಲಿಂಕ್ ಮೂಲಕ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.

Cabinet Secretariat Recruitment 2024: ಕೇಂದ್ರ ಕ್ಯಾಬಿನೆಟ್ ಸೆಕ್ರೆಟೇರಿಯಟ್​​ನಲ್ಲಿ 160 ಫೀಲ್ಡ್ ಆಫೀಸರುಗಳ ನೇಮಕ, ಇಂದೇ ಅರ್ಜಿ ಸಲ್ಲಿಸಿ
ಕೇಂದ್ರ ಕ್ಯಾಬಿನೆಟ್ ಸೆಕ್ರೆಟೇರಿಯಟ್​​ನಲ್ಲಿ 160 ಫೀಲ್ಡ್ ಆಫೀಸರುಗಳ ನೇಮಕ
Follow us
|

Updated on:Sep 20, 2024 | 11:30 AM

Cabinet Secretariat Recruitment 2024 – ಭಾರತದ ಸರ್ಕಾರದ ಕ್ಯಾಬಿನೆಟ್ ಸೆಕ್ರೆಟೇರಿಯಟ್ ನಲ್ಲಿ (Cabinet Secretariat) 160 ಮಂದಿ ಡೆಪ್ಯುಟಿ ಫೀಲ್ಡ್ ಆಫೀಸರ್ (Deputy Field Officer -Technical) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಮತ್ತು ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 2024ರಲ್ಲಿ ಬಿಡುಗಡೆಗೊಂಡ ಅಧಿಕೃತ ಅಧಿಸೂಚನೆ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಇದು ಗ್ರೂಪ್​​ ಬಿ, ನಾನ್ ಗೆಜೆಟೆಡ್ ವರ್ಗದ್ದಾಗಿರುತ್ತದೆ (Group ‘B’, non-gazetted category).

ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಲೇಖನದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification), ವಯೋಮಿತಿ (Age Limit), ಶೈಕ್ಷಣಿಕ ಅರ್ಹತೆ ಮತ್ತಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್​​ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.

ಉದ್ಯೋಗ ವಿವರಗಳು ಇಲಾಖೆ ಹೆಸರು – ಕ್ಯಾಬಿನೆಟ್ ಸೆಕ್ರೆಟೇರಿಯಟ್ – Cabinet Secretariat ಹುದ್ದೆಗಳ ಹೆಸರು – ಡೆಪ್ಯುಟಿ ಫೀಲ್ಡ್ ಆಫೀಸರ್ ಒಟ್ಟು ಹುದ್ದೆಗಳು – 160 ಅರ್ಜಿ ಸಲ್ಲಿಸುವ ವಿಧಾನ – ಆಫ್​​ಲೈನ್ (Offline) ಉದ್ಯೋಗ ಸ್ಥಳ – ಭಾರತಾದ್ಯಂತ

Deputy Field Officer Posts – pdf ಗಾಗಿ ಇಲ್ಲಿ ಕ್ಲಿಕ್ ಮಾಡಿ :  TV9-Cabinet-Secretariat-Notification-and-Application-Form-for-160-Deputy-Field-Officer-Posts

ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 21-ಸೆಪ್ಟೆಂಬರ್-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21-ಅಕ್ಟೋಬರ್-2024

ಪ್ರಮುಖ ಲಿಂಕು  ನೋಟಿಫಿಕೇಶನ್ / ಅರ್ಜಿ ಫಾರ್ಮ್ ಗಾಗಿ Click Here

ವಿದ್ಯಾರ್ಹತೆ: ಕ್ಯಾಬಿನೆಟ್ ಸೆಕ್ರೆಟೇರಿಯಟ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, BE/B.Tech, ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕ್ಯಾಬಿನೆಟ್ ಸೆಕ್ರೆಟೇರಿಯಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು 30 ವರ್ಷ ದಾಟಿರಬಾರದು.

ವಯೋಸಡಿಲಿಕೆ: ವಯೋಸಡಿಲಿಕೆ ಸಂಬಂಧಿ ನಿಯಮಗಳು ಕ್ಯಾಬಿನೆಟ್ ಸೆಕ್ರೆಟೇರಿಯಟ್ ನಿಯಮಗಳನ್ನು ಅನುಸರಿಸುತ್ತವೆ.

ಅರ್ಜಿ ಸಲ್ಲಿಸುವ ವಿಳಾಸ: ಪೋಸ್ಟ್ ಬ್ಯಾಗ್ ಸಂಖ್ಯೆ 001, ಲೋಧಿ ರಸ್ತೆ, ಹೆಡ್ ಪೋಸ್ಟ್ ಆಫೀಸ್, ನವದೆಹಲಿ -110003

Published On - 11:25 am, Fri, 20 September 24

ಕುಮಾರಸ್ವಾಮಿ ಕೇಂದ್ರ ಸಚಿವರಾದರೂ ಹೆಚ್ಚು ಸಮಯ ಬೆಂಗಳೂರಲ್ಲಿ ಇರುತ್ತಾರೆ
ಕುಮಾರಸ್ವಾಮಿ ಕೇಂದ್ರ ಸಚಿವರಾದರೂ ಹೆಚ್ಚು ಸಮಯ ಬೆಂಗಳೂರಲ್ಲಿ ಇರುತ್ತಾರೆ
ನವರಾತ್ರಿ ವೇಷದಲ್ಲಿ ಕಾಡಿದ ರೇಣುಕಾಸ್ವಾಮಿ ಪ್ರೇತಾತ್ಮ! ವಿಡಿಯೋ ವೈರಲ್
ನವರಾತ್ರಿ ವೇಷದಲ್ಲಿ ಕಾಡಿದ ರೇಣುಕಾಸ್ವಾಮಿ ಪ್ರೇತಾತ್ಮ! ವಿಡಿಯೋ ವೈರಲ್
ವಿಜಯದಶಮಿ: ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ
ವಿಜಯದಶಮಿ: ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ
ಮೈಸೂರಿನ ಬಲರಾಮ್ ಮತ್ತು ಬೆಂಗಳೂರಿನ ನಾರಾಯಣ್ ನಡುವೆ ವಜ್ರಮುಷ್ಠಿ ಕಾಳಗ
ಮೈಸೂರಿನ ಬಲರಾಮ್ ಮತ್ತು ಬೆಂಗಳೂರಿನ ನಾರಾಯಣ್ ನಡುವೆ ವಜ್ರಮುಷ್ಠಿ ಕಾಳಗ
ಪಾರ್ವತಿ ಸಿದ್ದರಾಮಯ್ಯ ಕಾರಲ್ಲಿ ಕುಳಿತೇ ಚಾಮುಂಡೇಶ್ವರಿಯ ದರ್ಶನ ಪಡೆದರು
ಪಾರ್ವತಿ ಸಿದ್ದರಾಮಯ್ಯ ಕಾರಲ್ಲಿ ಕುಳಿತೇ ಚಾಮುಂಡೇಶ್ವರಿಯ ದರ್ಶನ ಪಡೆದರು
ಮೈಸೂರು ದಸರಾ 2024: ಸಿಎಂ, ಡಿಸಿಎಂಗೆ ಪಂಚಲೋಹ ವಿಗ್ರಹ ಉಡುಗೊರೆ
ಮೈಸೂರು ದಸರಾ 2024: ಸಿಎಂ, ಡಿಸಿಎಂಗೆ ಪಂಚಲೋಹ ವಿಗ್ರಹ ಉಡುಗೊರೆ
ಹತ್ತನೇ ಚಾಮರಾಜ್ ಒಡೆಯರ್ ಕಾಲದಿಂದ ಅಂಬಾರಿ ಇತಿಹಾಸ ಆರಂಭ: ಡಾ ಅಯ್ಯಂಗಾರ್
ಹತ್ತನೇ ಚಾಮರಾಜ್ ಒಡೆಯರ್ ಕಾಲದಿಂದ ಅಂಬಾರಿ ಇತಿಹಾಸ ಆರಂಭ: ಡಾ ಅಯ್ಯಂಗಾರ್
ನಿಶ್ಚಲವಾಗಿ ನಿಂತಿದ್ದ ಗೂಡ್ಸ್ ಟ್ರೈನಿಗೆ ಢಿಕ್ಕಿ, ಹಳಿಬಿಟ್ಟ ಆರು ಬೋಗಿಗಳು
ನಿಶ್ಚಲವಾಗಿ ನಿಂತಿದ್ದ ಗೂಡ್ಸ್ ಟ್ರೈನಿಗೆ ಢಿಕ್ಕಿ, ಹಳಿಬಿಟ್ಟ ಆರು ಬೋಗಿಗಳು
ಮೈಸೂರು ದಸರಾ 2024: ಜಂಬೂಸವಾರಿಗೆ ಸಿದ್ದತೆಯನ್ನು ಲೈವ್ ಆಗಿ ನೋಡಿ​
ಮೈಸೂರು ದಸರಾ 2024: ಜಂಬೂಸವಾರಿಗೆ ಸಿದ್ದತೆಯನ್ನು ಲೈವ್ ಆಗಿ ನೋಡಿ​
ಬಿಗ್ ಬಾಸ್ ಲಾಂಚ್​ಗೆ ಭರ್ಜರಿ ಟಿಆರ್​ಪಿ; ಹೇಗಿತ್ತು ನೋಡಿ ಸೆಲೆಬ್ರೇಷನ್
ಬಿಗ್ ಬಾಸ್ ಲಾಂಚ್​ಗೆ ಭರ್ಜರಿ ಟಿಆರ್​ಪಿ; ಹೇಗಿತ್ತು ನೋಡಿ ಸೆಲೆಬ್ರೇಷನ್