HAL Recruitment 2023: ಹೆಚ್​ಎಎಲ್​ನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

HAL India Recruitment 2023: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 01-ಆಗಸ್ಟ್-2023 ರಂತೆ 40 ವರ್ಷಗಳಿಗಿಂತ ಕಡಿಮೆಯಿರಬೇಕು.

HAL Recruitment 2023: ಹೆಚ್​ಎಎಲ್​ನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
KMF BEMUL Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 14, 2023 | 2:24 PM

HAL India Recruitment 2023: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನ (HAL) ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಡಯಾಲಿಸಿಸ್ ಟೆಕ್ನಿಷಿಯನ್ ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ( HAL )
  • ಹುದ್ದೆಗಳ ಸಂಖ್ಯೆ: 2
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ಡಯಾಲಿಸಿಸ್ ಟೆಕ್ನಿಷಿಯನ್

ಶೈಕ್ಷಣಿಕ ಅರ್ಹತೆ:

HALನ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಬೋರ್ಡ್‌ ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ, ಡಿಪ್ಲೊಮಾ ಮತ್ತು ಡಯಾಲಿಸಿಸ್ ಟೆಕ್ನಿಷಿಯನ್​ನಲ್ಲಿ ಪದವಿಯನ್ನು ಹೊಂದಿರಬೇಕು.

ವಯೋಮಿತಿ:

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-ಆಗಸ್ಟ್-2023 ರಂತೆ 40 ವರ್ಷಗಳಿಗಿಂತ ಕಡಿಮೆಯಿರಬೇಕು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಕಳುಹಿಸಬೇಕಾದ ವಿಳಾಸ:

Chief Manager (HR), Industrial Health Centre, Hindustan Aeronautics Limited (Bangalore Complex), Suranjandas Road, Bangalore-560017

ಅರ್ಜಿ ನಮೂನೆ ಸಿಗುವುದು ಎಲ್ಲಿ?

ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು.

ಪ್ರಮುಖ ದಿನಾಂಕ:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-ಆಗಸ್ಟ್-2023

ಇದನ್ನೂ ಓದಿ: IBPS Recruitment 2023: ಐಬಿಪಿಎಸ್​ ನೇಮಕಾತಿ: 4451 ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: hal-india.co.in

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ