HAL India Recruitment 2023: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನ (HAL) ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಡಯಾಲಿಸಿಸ್ ಟೆಕ್ನಿಷಿಯನ್ ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಶೈಕ್ಷಣಿಕ ಅರ್ಹತೆ:
HALನ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಬೋರ್ಡ್ ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ, ಡಿಪ್ಲೊಮಾ ಮತ್ತು ಡಯಾಲಿಸಿಸ್ ಟೆಕ್ನಿಷಿಯನ್ನಲ್ಲಿ ಪದವಿಯನ್ನು ಹೊಂದಿರಬೇಕು.
ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-ಆಗಸ್ಟ್-2023 ರಂತೆ 40 ವರ್ಷಗಳಿಗಿಂತ ಕಡಿಮೆಯಿರಬೇಕು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಕಳುಹಿಸಬೇಕಾದ ವಿಳಾಸ:
Chief Manager (HR), Industrial Health Centre, Hindustan Aeronautics Limited (Bangalore Complex), Suranjandas Road, Bangalore-560017
ಅರ್ಜಿ ನಮೂನೆ ಸಿಗುವುದು ಎಲ್ಲಿ?
ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಪ್ರಮುಖ ದಿನಾಂಕ:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-ಆಗಸ್ಟ್-2023
ಇದನ್ನೂ ಓದಿ: IBPS Recruitment 2023: ಐಬಿಪಿಎಸ್ ನೇಮಕಾತಿ: 4451 ಹುದ್ದೆಗಳಿಗೆ ಅರ್ಜಿ ಆಹ್ವಾನ
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅಧಿಕೃತ ವೆಬ್‌ಸೈಟ್: hal-india.co.in