AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HAL India Recruitment 2023: ಹೆಚ್​ಎಎಲ್​ನ 185 ಹುದ್ದೆಗಳಿಗೆ ಅರ್ಜಿ ಆಹ್ವಾನ

HAL India Recruitment 2023: ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

HAL India Recruitment 2023: ಹೆಚ್​ಎಎಲ್​ನ 185 ಹುದ್ದೆಗಳಿಗೆ ಅರ್ಜಿ ಆಹ್ವಾನ
HAL India Recruitment 2023
TV9 Web
| Edited By: |

Updated on: Aug 02, 2023 | 2:23 PM

Share

HAL India Recruitment 2023: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ ಖಾಲಿ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಮ್ಯಾನೇಜ್‌ಮೆಂಟ್ ಟ್ರೈನಿ, ಡಿಸೈನ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್​ 22 ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ( HAL )
  • ಹುದ್ದೆಗಳ ಸಂಖ್ಯೆ: 185
  • ಉದ್ಯೋಗ ಸ್ಥಳ: ಅಖಿಲ ಭಾರತ
  • ಪೋಸ್ಟ್ ಹೆಸರು: ಮ್ಯಾನೇಜ್‌ಮೆಂಟ್ ಟ್ರೈನಿ, ಡಿಸೈನ್ ಟ್ರೈನಿ

ಹುದ್ದೆಗಳ ವಿಭಾಗ:

  • ಡಿಸೈನ್ ಟ್ರೈನಿ- 95 ಹುದ್ದೆಗಳು
  • ಮ್ಯಾನೇಜ್ಮೆಂಟ್ ಟ್ರೈನಿ- 90 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

HALನ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ BE ಅಥವಾ B.Tech ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-ಆಗಸ್ಟ್-2023

ಇದನ್ನೂ ಓದಿ: MSIL Recruitment 2023: ಎಂಎಸ್​ಐಎಲ್​ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: hal-india.co.in

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ