HAL Recruitment 2022: 10ನೇ ತರಗತಿಯಲ್ಲಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ

HAL Recruitment 2022: ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು HAL ನ ಅಧಿಕೃತ ವೆಬ್‌ಸೈಟ್ hal-india.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

HAL Recruitment 2022: 10ನೇ ತರಗತಿಯಲ್ಲಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
HAL Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 08, 2022 | 4:59 PM

HAL Recruitment 2022: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ (HAL) ಉದ್ಯೋಗವನ್ನು ಎದುರು ನೋಡುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ HAL ಬೆಂಗಳೂರು ವಿಭಾಗದಲ್ಲಿನ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು HAL ನ ಅಧಿಕೃತ ವೆಬ್‌ಸೈಟ್ hal-india.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 120

ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ 60% ಅಂಕಗಳೊಂದಿಗೆ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಇದನ್ನೂ ಓದಿ
Image
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
Image
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
Image
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಅಭ್ಯರ್ಥಿಗಳ ವಯಸ್ಸು 01-10-2022 ರಂತೆ 15 ರಿಂದ 18 ವರ್ಷಗಳ ನಡುವೆ ಇರಬೇಕು.

ಇತರೆ ಮಾಹಿತಿ: ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಐ), Hindustan Aeronautics Limited, Suranjan Das Road, Vimanapura, Bangalore – 560017. ಈ ವಿಳಾಸಕ್ಕೆ ಕಳುಹಿಸಬೇಕು.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 09 ಸೆಪ್ಟೆಂಬರ್, 2022

ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಈ ಲಿಂಕ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ