HAL Recruitment 2022: 10ನೇ ತರಗತಿಯಲ್ಲಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ

| Updated By: ಝಾಹಿರ್ ಯೂಸುಫ್

Updated on: Sep 08, 2022 | 4:59 PM

HAL Recruitment 2022: ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು HAL ನ ಅಧಿಕೃತ ವೆಬ್‌ಸೈಟ್ hal-india.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

HAL Recruitment 2022: 10ನೇ ತರಗತಿಯಲ್ಲಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
HAL Recruitment 2022
Follow us on

HAL Recruitment 2022: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ (HAL) ಉದ್ಯೋಗವನ್ನು ಎದುರು ನೋಡುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ HAL ಬೆಂಗಳೂರು ವಿಭಾಗದಲ್ಲಿನ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು HAL ನ ಅಧಿಕೃತ ವೆಬ್‌ಸೈಟ್ hal-india.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 120

ಅರ್ಹತಾ ಮಾನದಂಡಗಳು:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ 60% ಅಂಕಗಳೊಂದಿಗೆ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಇದನ್ನೂ ಓದಿ
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ:
ಅಭ್ಯರ್ಥಿಗಳ ವಯಸ್ಸು 01-10-2022 ರಂತೆ 15 ರಿಂದ 18 ವರ್ಷಗಳ ನಡುವೆ ಇರಬೇಕು.

ಇತರೆ ಮಾಹಿತಿ:
ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಐ), Hindustan Aeronautics Limited, Suranjan Das Road, Vimanapura, Bangalore – 560017. ಈ ವಿಳಾಸಕ್ಕೆ ಕಳುಹಿಸಬೇಕು.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 09 ಸೆಪ್ಟೆಂಬರ್, 2022

ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಈ ಲಿಂಕ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.