HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Jul 26, 2022 | 3:45 PM

HAL Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್​​ಎಎಲ್​ನ ಅಧಿಕೃತ ವೆಬ್‌ಸೈಟ್ hal-india.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
HAL Recruitment 2022
Follow us on

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಾಸಿಕ್ ವಿಭಾಗದಲ್ಲಿನ ಟ್ರೇಡ್ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 455 ಹುದ್ದೆಗಳನ್ನು ಭರ್ತಿಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್​​ಎಎಲ್​ನ ಅಧಿಕೃತ ವೆಬ್‌ಸೈಟ್ hal-india.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಹುದ್ದೆಯ ಹೆಸರು : ಐಟಿಐ ಟ್ರೇಡ್ ಅಪ್ರೆಂಟಿಸ್
  • ಹುದ್ದೆಗಳ ಸಂಖ್ಯೆ: 455
  • ಫಿಟ್ಟರ್: 186 ಹುದ್ದೆಗಳು
  • ಟರ್ನರ್: 28 ಹುದ್ದೆಗಳು
  • ಬಡಗಿ: 04 ಹುದ್ದೆಗಳು
  • ಮೆಷಿನಿಸ್ಟ್: 26 ಹುದ್ದೆಗಳು
  • ವೆಲ್ಡರ್ (ಗ್ಯಾಸ್ ಮತ್ತು ಎಲೆಕ್ಟ್ರಿಕ್): 08 ಹುದ್ದೆಗಳು
  • ಎಲೆಕ್ಟ್ರಿಷಿಯನ್: 66 ಹುದ್ದೆಗಳು
  • ಮೆಕ್ಯಾನಿಕ್ (ಮೋಟಾರು ವಾಹನ): 04 ಹುದ್ದೆಗಳು
  • ಡ್ರಾಫ್ಟ್‌ಮನ್ (ಮೆಕ್ಯಾನಿಕಲ್): 06 ಹುದ್ದೆಗಳು
  • ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್: 08 ಹುದ್ದೆಗಳು
  • ಪೇಂಟರ್(ಸಾಮಾನ್ಯ): 07 ಹುದ್ದೆಗಳು
  • COPA: 88 ಹುದ್ದೆಗಳು
  • ಶೀಟ್ ಮೆಟಲ್ ವರ್ಕರ್: 04 ಹುದ್ದೆಗಳು
  • ಮೆಷಿನಿಸ್ಟ್(ಗ್ರೈಂಡರ್): 06 ಹುದ್ದೆಗಳು
  • ಸ್ಟೆನೋಗ್ರಾಫರ್: 06 ಹುದ್ದೆಗಳು
  • ಎಸಿ ಮೆಕ್ಯಾನಿಕ್: 04 ಹುದ್ದೆಗಳು

ಅರ್ಹತಾ ಮಾನದಂಡ:
ಅಭ್ಯರ್ಥಿಯು ಆಯಾ ವಿಷಯದಲ್ಲಿ ಐಟಿಐ ಉತ್ತೀರ್ಣರಾಗಿರಬೇಕು ಮತ್ತು ಎನ್‌ಸಿವಿಟಿಯಿಂದ ಗುರುತಿಸಲ್ಪಟ್ಟಿರಬೇಕು.

ಇದನ್ನೂ ಓದಿ
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಆಯ್ಕೆಯು ಮೆರಿಟ್ ಅನ್ನು ಆಧರಿಸಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು hal-india.co.in ಭೇಟಿ ನೀಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 10, 2022

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.