HPCL Recruitment 2022: ಎಚ್ಪಿಸಿಎಲ್ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
HPCL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು HPCL ನ ಅಧಿಕೃತ ವೆಬ್‌ಸೈಟ್ hindustanpetroleum.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿವೆ.
HPCL Recruitment 2022: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಮೆಕ್ಯಾನಿಕಲ್ ಇಂಜಿನಿಯರ್, ಎಲೆಕ್ಟ್ರಿಕಲ್ ಇಂಜಿನಿಯರ್, ಇನ್ಸ್ಟ್ರುಮೆಂಟೇಶನ್ ಇಂಜಿನಿಯರ್, ಸಿವಿಲ್ ಇಂಜಿನಿಯರ್, ಕೆಮಿಕಲ್ ಇಂಜಿನಿಯರ್, ಇನ್ಫರ್ಮೇಷನ್ ಸಿಸ್ಟಮ್ ಆಫೀಸರ್, ಸೇಫ್ಟಿ ಆಫೀಸರ್, ಫೈರ್ ಮತ್ತು ಸೇಫ್ಟಿ ಆಫೀಸರ್, ಕ್ವಾಲಿಟಿ ಕಂಟ್ರೋಲ್ ಆಫೀಸರ್ ಬ್ಲೈಂಡಿಂಗ್ ಆಫೀಸರ್, ಚಾರ್ಟರ್ಡ್ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು HPCL ನ ಅಧಿಕೃತ ವೆಬ್‌ಸೈಟ್ hindustanpetroleum.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿವೆ.