HPCL Recruitment 2022: HPCLನಲ್ಲಿ ಹಲವು ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

Hpcl recruitment 2022: ಗ್ರಾಜುಯೇಟ್ ಎಂಜಿನಿಯರಿಂಗ್ ಅಪ್ರೆಂಟಿಸ್‌ಶಿಪ್‌ ಹುದ್ದೆಗಳಿಗಾಗಿ 18 ರಿಂದ 25 ವರ್ಷಗಳೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

HPCL Recruitment 2022: HPCLನಲ್ಲಿ ಹಲವು ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ
hpcl recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 28, 2022 | 8:09 PM

HPCL Recruitment 2022: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ತನ್ನ ಮುಂಬೈ ರಿಫೈನರಿಯಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಎಂಜಿನಿಯರಿಂಗ್) ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. HP ಗ್ರಾಜುಯೇಟ್ ಅಪ್ರೆಂಟಿಸ್ ನೇಮಕಾತಿ 2022 ಗೆ ಅರ್ಜಿ ಸಲ್ಲಿಸಲು ಕೇವಲ ಒಂದು ದಿನ ಮಾತ್ರ ಉಳಿದಿದೆ. ಹೀಗಾಗಿ ಅಭ್ಯರ್ಥಿಗಳು NATS ಪೋರ್ಟಲ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

HPCL Recruitment 2022: ಶೈಕ್ಷಣಿಕ ಅರ್ಹತೆ: ಗ್ರಾಜುಯೇಟ್ ಇಂಜಿನಿಯರಿಂಗ್ ಅಪ್ರೆಂಟಿಸ್‌ಶಿಪ್- ಇನ್‌ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್/ಕೆಮಿಕಲ್ ಇಂಜಿನಿಯರಿಂಗ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್/ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್/ಸಿವಿಲ್ ಇಂಜಿನಿಯರಿಂಗ್/ಮೆಕ್ಯಾನಿಕಲ್ ಇಂಜಿನಿಯರಿಂಗ್/ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು.

HPCL Recruitment 2022: ವಯೋಮಿತಿ: HP ಯಲ್ಲಿ ಗ್ರಾಜುಯೇಟ್ ಎಂಜಿನಿಯರಿಂಗ್ ಅಪ್ರೆಂಟಿಸ್‌ಶಿಪ್‌ ಹುದ್ದೆಗಳಿಗಾಗಿ 18 ರಿಂದ 25 ವರ್ಷಗಳೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಎಸ್‌ಸಿ, ಎಸ್‌ಟಿಗೆ 5 ವರ್ಷ, ಒಬಿಸಿ ಎನ್‌ಸಿಗೆ 3 ವರ್ಷ ಮತ್ತು ದಿವ್ಯಾಂಗರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

HPCL Recruitment 2022: ಆಯ್ಕೆ ಪ್ರಕ್ರಿಯೆ ಹೇಗೆ? ಅಪ್ರೆಂಟಿಸ್‌ಶಿಪ್‌ಗೆ ನೇಮಕಾತಿಯನ್ನು ಸಂದರ್ಶನದ ಮೂಲಕ ಮಾಡಲಾಗುತ್ತದೆ. ಮುಂಬೈ ರಿಫೈನರಿ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.

HPCL Recruitment 2022: ಎಷ್ಟು ಸ್ಟೈಫಂಡ್ (ವೇತನ) ಸಿಗಲಿದೆ? ಈ ಹುದ್ದೆಗಳಿಗೆ ಆಯ್ಕೆಯಾದರೆ ತಿಂಗಳಿಗೆ 25000 ರೂ. ಸ್ಟೈಫಂಡ್ ನೀಡಲಾಗುತ್ತದೆ.

ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(hpcl recruitment 2022 for 100 graduate engineering apprentice posts)

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ