AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Railway Facilitator Recruitment: ಹುಬ್ಬಳ್ಳಿ ರೈಲ್ವೆ ಇಲಾಖೆಯಲ್ಲಿ ನೇಮಕಾತಿ – ಆಗಸ್ಟ್ 20ರೊಳಗೆ ಅರ್ಜಿ ಸಲ್ಲಿಸಿ

Railway ATVM Facilitator: ರೈಲ್ವೆ ಫೆಸಿಲಿಟೇಟರ್‌ಗಳು ರೈಲುಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರಿಗೆ ಟಿಕೆಟ್ ನೀಡಲು ನಿಲ್ದಾಣಗಳಲ್ಲಿ ಸ್ವಯಂಚಾಲಿತ ಟಿಕೆಟ್ ವಿತರಣಾ ಯಂತ್ರಗಳಲ್ಲಿ (ಎಟಿವಿಎಂ) ರೈಲ್ವೆ ATVM ಫೆಸಿಲಿಟೇಟರ್ ಆಗಿ ಕೆಲಸ ನಿರ್ವಹಿಸುವುದು ಇವರ ಕರ್ತವ್ಯವಾಗಿರುತ್ತದೆ. ಸದರಿ ನೇಮಕಾತಿಗಾಗಿ ನಿವೃತ್ತ ರೈಲ್ವೆ ನೌಕರರು ಮತ್ತು ಸಾರ್ವಜನಿಕರು ಅರ್ಜಿ ಸಲ್ಲಿಸಬಹುದು.

Railway Facilitator Recruitment: ಹುಬ್ಬಳ್ಳಿ ರೈಲ್ವೆ ಇಲಾಖೆಯಲ್ಲಿ ನೇಮಕಾತಿ - ಆಗಸ್ಟ್ 20ರೊಳಗೆ ಅರ್ಜಿ ಸಲ್ಲಿಸಿ
ಹುಬ್ಬಳ್ಳಿ ರೈಲ್ವೆಯಲ್ಲಿ ಫೆಸಿಲಿಟೇಟರ್‌ಗಳ ನೇಮಕಾತಿ
Follow us
ಸಾಧು ಶ್ರೀನಾಥ್​
|

Updated on:Jul 31, 2024 | 2:51 PM

ಹುಬ್ಬಳ್ಳಿ ರೈಲ್ವೆಯಲ್ಲಿ ಉದ್ಯೋಗ ಮಾಡಲು ಬಯಸುವವರಿಗೆ ಭಾರತೀಯ ರೈಲ್ವೆ ಇಲಾಖೆಯಡಿ ಬರುವ ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದಲ್ಲಿ ಖಾಲಿ ಇರುವ 87 ಫೆಸಿಲಿಟೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಯ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ

ರೈಲ್ವೆ ಫೆಸಿಲಿಟೇಟರ್‌ಗಳು ರೈಲುಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರಿಗೆ ಟಿಕೆಟ್ ನೀಡಲು ನಿಲ್ದಾಣಗಳಲ್ಲಿ ಸ್ವಯಂಚಾಲಿತ ಟಿಕೆಟ್ ವಿತರಣಾ ಯಂತ್ರಗಳಲ್ಲಿ (ಎಟಿವಿಎಂ) ರೈಲ್ವೆ ATVM ಫೆಸಿಲಿಟೇಟರ್ ಆಗಿ ಕೆಲಸ ನಿರ್ವಹಿಸುವುದು ಇವರ ಕರ್ತವ್ಯವಾಗಿರುತ್ತದೆ. ಸದರಿ ನೇಮಕಾತಿಗಾಗಿ ನಿವೃತ್ತ ರೈಲ್ವೆ ನೌಕರರು ಮತ್ತು ಸಾರ್ವಜನಿಕರು ಅರ್ಜಿ ಸಲ್ಲಿಸಬಹುದು. ರೈಲ್ವೆ ಎಟಿವಿಎಂ ಫೆಸಿಲಿಟೇಟರ್‌ಗಳ ಅವಧಿ ಒಂದು ವರ್ಷ. ಅವರು ಒಟ್ಟು ಟಿಕೆಟ್ ಮಾರಾಟದ ಮೌಲ್ಯದ 3% ಅನ್ನು ಕಮಿಷನ್ ಆಗಿ ಪಡೆಯುತ್ತಾರೆ ((Railway Facilitators at Automatic Ticket Vending Machines (ATVMs) at stations to issue tickets to the travelling public).

ಹುದ್ದೆಗಳ ವಿವರ ಹೀಗಿದೆ: ನೈರುತ್ಯ ರೈಲ್ವೆ ಹುಬ್ಬಳ್ಳಿ ಇಲಾಖೆ ಕೆಲಸದ ಸ್ಥಳ: ಕರ್ನಾಟಕ ಅರ್ಜಿಸಲ್ಲಿಸುವ ವಿಧಾನ: ಆಫ್​​ಲೈನ್ ಹುದ್ದೆಗಳ ಸಂಖ್ಯೆ: 87 ಪೋಸ್ಟ್ ಹೆಸರು: ATVM ಫೆಸಿಲಿಟೇಟರ್ ಸಂಬಳ: ನೈಋತ್ಯ ರೈಲ್ವೆ ನಿಯಮಗಳ ಪ್ರಕಾರ

ಹುದ್ದೆಗಳ ಸಂಖ್ಯೆ: KSR ಬೆಂಗಳೂರು ನಗರ-16 ಹುದ್ದೆಗಳು ಬೆಂಗಳೂರು-5 ಹುದ್ದೆಗಳು ಯಶವಂತಪುರ-8 ಹುದ್ದೆಗಳು ತುಮಕೂರು-4 ಹುದ್ದೆಗಳು ಕೃಷ್ಣರಾಜಪುರಂ-6 ಹುದ್ದೆಗಳು ಕೆಂಗೇರಿ-4 ಹುದ್ದೆಗಳು ಹಿಂದೂಪುರ-5 ಮಾಲೂರು-3 ರಾಮನಗರ-2 ಕುಪ್ಪಂ-2 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-4 ಬಂಗಾರಪೇಟೆ-3

ಇನ್ನೂ ಹೆಚ್ಚಿನ ವಿವರಣೆಗೆ ಇಲ್ಲಿ ಕೊಟ್ಟಿರುವ PDF ನೋಡಿ

ವಿದ್ಯಾರ್ಹತೆ: ನೈಋತ್ಯ ರೈಲ್ವೆ ನಿಯಮಗಳ ಪ್ರಕಾರ ವಯೋಮಿತಿ: ನೈಋತ್ಯ ರೈಲ್ವೆ ನಿಯಮಗಳ ಪ್ರಕಾರ ಅರ್ಜಿ ಶುಲ್ಕ: ಅರ್ಜಿ ಶುಲ್ಕವಿಲ್ಲ ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿಸಲ್ಲಿಸುವ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23-07-2024 ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-ಆಗಸ್ಟ್-2024

ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಗಾಗಿ PDF ನೋಡಿ ಈ ಹುದ್ದೆಯ ಕುರಿತು ಅಧಿಕೃತ ವೆಬ್​​ಸೈಟ್ ಲಿಂಕ್ ಇಲ್ಲಿದೆ

ಇನ್ನಷ್ಟು  ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:48 am, Wed, 31 July 24

ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ