IB Recruitment 2023: 10ನೇ ತರಗತಿಯಲ್ಲಿ ಪಾಸಾದವರಿಗೆ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ

IB Recruitment 2023: ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ mha.gov.in ಗೆ ಭೇಟಿ ನೀಡುವ ಮೂಲಕ ನೇಮಕಾತಿ ಫಾರ್ಮ್ ಅನ್ನು ಭರ್ತಿ ಮಾಡಬಹುದು. ಈ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

IB Recruitment 2023: 10ನೇ ತರಗತಿಯಲ್ಲಿ ಪಾಸಾದವರಿಗೆ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ
IB Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on:Feb 15, 2023 | 3:20 PM

IB Recruitment 2023: ಭಾರತೀಯ ಗುಪ್ತಚರ ಇಲಾಖೆಯು (ಇಂಟೆಲಿಜೆನ್ಸ್ ಬ್ಯೂರೋ) ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಸೆಕ್ಯುರಿಟಿ ಅಸಿಸ್ಟೆಂಟ್‌ನ 1525 ಮತ್ತು ಎಂಟಿಎಸ್‌ನ 150 ಪೋಸ್ಟ್​ ಸೇರಿದಂತೆ ಒಟ್ಟು 1675 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸೆಕ್ಯುರಿಟಿ ಅಸಿಸ್ಟೆಂಟ್‌- 1525 ಹುದ್ದೆಗಳು
  • ಎಂಟಿಎಸ್‌- 150 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 1675

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Image
Income Tax Recruitment 2023: ಸರ್ಕಾರಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Image
AIASL Recruitment 2023: ಏರ್​ ಇಂಡಿಯಾ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Image
Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
Image
SBI Recruitment 2023: ಎಸ್​ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಅಭ್ಯರ್ಥಿಯು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಮೆಟ್ರಿಕ್ಯುಲೇಷನ್ (10ನೇ ತರಗತಿ ಪಾಸ್) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು.
  • ಅಭ್ಯರ್ಥಿಯು ಅಧಿಸೂಚನೆಯಲ್ಲಿ ತಿಳಿಸಲಾದ ಕೋಷ್ಟಕ ‘A’ ನಲ್ಲಿ ಉಲ್ಲೇಖಿಸಲಾದ ಯಾವುದೇ ಸ್ಥಳೀಯ ಭಾಷೆಗಳು/ಉಪಭಾಷೆಗಳ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ:

  • ಭದ್ರತಾ ಸಹಾಯಕ/ಕಾರ್ಯನಿರ್ವಾಹಕ ಹುದ್ದೆಗಳಿಗೆ 18 ರಿಂದ 27 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಮಲ್ಟಿ ಟಾಸ್ಕಿಂಗ್ ಹುದ್ದೆಗಳಿಗೆ 18 ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಮಾಸಿಕ ವೇತನ:

  • ಸೆಕ್ಯುರಿಟಿ ಅಸಿಸ್ಟೆಂಟ್‌ ಹುದ್ದೆಗಳಿಗೆ- ರೂ. 21700 ರಿಂದ 69100 ರೂ.
  • ಎಂಟಿಎಸ್‌ ಹುದ್ದೆಗಳಿಗೆ- 18000 ರಿಂದ 56900 ರೂ.

ಇದನ್ನೂ ಓದಿ: HMT Recruitment 2023: HMT ನೇಮಕಾತಿ: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 17, 2023

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ mha.gov.in ಗೆ ಭೇಟಿ ನೀಡುವ ಮೂಲಕ ನೇಮಕಾತಿ ಫಾರ್ಮ್ ಅನ್ನು ಭರ್ತಿ ಮಾಡಬಹುದು. ಈ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 3:08 pm, Wed, 15 February 23

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು