
IB Recruitment 2023: ಭಾರತೀಯ ಗುಪ್ತಚರ ಇಲಾಖೆಯು (ಇಂಟೆಲಿಜೆನ್ಸ್ ಬ್ಯೂರೋ) ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಸೆಕ್ಯುರಿಟಿ ಅಸಿಸ್ಟೆಂಟ್‌ನ 1525 ಮತ್ತು ಎಂಟಿಎಸ್‌ನ 150 ಪೋಸ್ಟ್ ಸೇರಿದಂತೆ ಒಟ್ಟು 1675 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಅರ್ಹತಾ ಮಾನದಂಡಗಳು:
ವಯೋಮಿತಿ:
ಮಾಸಿಕ ವೇತನ:
ಇದನ್ನೂ ಓದಿ: HMT Recruitment 2023: HMT ನೇಮಕಾತಿ: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 17, 2023
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ mha.gov.in ಗೆ ಭೇಟಿ ನೀಡುವ ಮೂಲಕ ನೇಮಕಾತಿ ಫಾರ್ಮ್ ಅನ್ನು ಭರ್ತಿ ಮಾಡಬಹುದು. ಈ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
Published On - 3:08 pm, Wed, 15 February 23