AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NIIH Recruitment: ICMR NIIH ಉದ್ಯೋಗಾವಕಾಶ: ತಿಂಗಳ ವೇತನ 51 ಸಾವಿರ ರೂ.

ICMR NIIH Recruitment 2022: ಈ ನೇಮಕಾತಿ ಕುರಿತಾದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನ, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

NIIH Recruitment: ICMR NIIH ಉದ್ಯೋಗಾವಕಾಶ: ತಿಂಗಳ ವೇತನ 51 ಸಾವಿರ ರೂ.
NIIH Recruitment
TV9 Web
| Edited By: |

Updated on: Apr 20, 2022 | 9:20 PM

Share

ICMR NIIH Recruitment 2022: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಭಾರತ ಸರ್ಕಾರ, ICMR-ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಮ್ಯುನೊಹೆಮಾಟಾಲಜಿ (NIIH)ಸಂಶೋಧನಾ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಕುರಿತಾದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 6

ಹುದ್ದೆಗಳ ವಿವರ: ಸೈಟಿಂಸ್ಟ್​, ಸಂಶೋಧನಾ ಸಹಾಯಕ ಹುದ್ದೆಗಳು

ವಯೋಮಿತಿ: ಅಭ್ಯರ್ಥಿಗಳು 35 ವರ್ಷಗಳನ್ನು ಮೀರಬಾರದು.

ವೇತನ ಶ್ರೇಣಿ: ತಿಂಗಳಿಗೆ 31,000 ರೂ.ನಿಂದ 51,000 ರೂ.

ಅರ್ಹತೆಗಳು: ಸೈಂಟಿಸ್ಟ್ ಹುದ್ದೆಗಳಿಗೆ ಸಮಾನವಾದ ವಿಶೇಷತೆಯಲ್ಲಿ MBBS ಅಥವಾ MD ಪೂರ್ಣಗೊಳಿಸಿರಬೇಕು . ಸಂಶೋಧನಾ ಸಹಾಯಕ ಹುದ್ದೆಗಳಿಗೆ ಪದವಿ ಅಥವಾ ತತ್ಸಮಾನ ವಿಶೇಷತೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು . ಸಂಬಂಧಿತ ಕೆಲಸದಲ್ಲಿ ಅನುಭವವನ್ನೂ ಹೊಂದಿರಬೇಕು.

ಆಯ್ಕೆ ವಿಧಾನ : ಅಂತಿಮ ಆಯ್ಕೆಯು ಶಾರ್ಟ್‌ಲಿಸ್ಟ್ / ಸಂದರ್ಶನವನ್ನು ಆಧರಿಸಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 22, 2022.

ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ .

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ