AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICMR Recruitment 2022: ICMR-NCDIR ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ICMR Recruitment 2022: ಪ್ರಾಜೆಕ್ಟ್ ಸೈಂಟಿಸ್ಟ್ (ವೈದ್ಯಕೀಯ) ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಎಂಬಿಬಿಎಸ್ ಪದವಿಯನ್ನು ಪಡೆದಿರಬೇಕು.

ICMR Recruitment 2022: ICMR-NCDIR ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
ICMR Recruitment 2022
TV9 Web
| Edited By: |

Updated on: Apr 24, 2022 | 9:32 PM

Share

ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ (NCDIR) ಸಂಸ್ಥೆ ಕಂಪ್ಯೂಟರ್ ಪ್ರೋಗ್ರಾಮರ್, ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕಾತಿಯನ್ನು ICMR-NCDIR ನಲ್ಲಿನ ಯೋಜನೆಗಳ ಅಡಿಯಲ್ಲಿ ತಾತ್ಕಾಲಿಕ ಅಥವಾ ಗುತ್ತಿಗೆ ಆಧಾರದ ಮೇಲೆ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಮೇ 9 ರ ಮೊದಲು ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಕಂಪ್ಯೂಟರ್ ಪ್ರೋಗ್ರಾಮರ್ ಮತ್ತು ಸೈಂಟಿಸ್ಟ್ ಮೂಲಕ ಒಟ್ಟು 15 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಪ್ರಾಜೆಕ್ಟ್ ಸೈಂಟಿಸ್ಟ್ – 09 ಹುದ್ದೆಗಳು ಪ್ರಾಜೆಕ್ಟ್ ಅಡ್ಮಿನ್ ಅಸಿಸ್ಟೆಂಟ್ – 01 ಹುದ್ದೆ ಕಂಪ್ಯೂಟರ್ ಪ್ರೋಗ್ರಾಮರ್ – 03 ಹುದ್ದೆಗಳು ಪ್ರಾಜೆಕ್ಟ್ ಟೆಕ್ನಿಕಲ್ ಆಫೀಸರ್ – 01 ಹುದ್ದೆ ಪ್ರಾಜೆಕ್ಟ್ ಸೆಕ್ಷನ್ ಆಫೀಸರ್ – 01 ಹುದ್ದೆ

ವಿದ್ಯಾರ್ಹತೆ: ಪ್ರಾಜೆಕ್ಟ್ ಸೈಂಟಿಸ್ಟ್ (ವೈದ್ಯಕೀಯ) ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಎಂಬಿಬಿಎಸ್ ಪದವಿಯನ್ನು ಪಡೆದಿರಬೇಕು. ಜೊತೆಗೆ ಒಂದು ವರ್ಷದ ಸಂಶೋಧನೆ / ಬೋಧನಾ ಅನುಭವ ಅಥವಾ ಕಮ್ಯುನಿಟಿ ಮೆಡಿಸಿನ್ / ಮೆಡಿಸಿನ್ / ಪೀಡಿಯಾಟ್ರಿಕ್ಸ್ / ಪ್ಯಾಥಾಲಜಿ / ಒಬಿ ಜಿನ್ / ಅನುಭವವನ್ನು ಹೊಂದಿರಬೇಕು. ಶೈಕ್ಷಣಿಕ ಅರ್ಹತೆಯ ಕುರಿತು ಹೆಚ್ಚಿನ ವಿವರಗಳಿಗಾಗಿ, ಅಧಿಸೂಚನೆಯನ್ನು ಪರಿಶೀಲಿಸಿ.

ಅರ್ಜಿ ಸಲ್ಲಿಸುವುದು ಹೇಗೆ? ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು . ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಫೋಟೋ, ಎಲ್ಲಾ ಸಂಬಂಧಿತ ಪ್ರಮಾಣಪತ್ರಗಳು ಮತ್ತು ಅನುಭವದ ಸ್ವಯಂ-ಪ್ರಮಾಣೀಕೃತ ಪ್ರತಿಗಳೊಂದಿಗೆ ಪೂರ್ಣಗೊಂಡ ಅರ್ಜಿಯನ್ನು ಇಮೇಲ್ ಮೂಲಕ (adm.ncdir@gov.in) ಕೂಡ ಕಳುಹಿಸಬೇಕು.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ