AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IIMB Recruitment 2024: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್​ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

IIMB Recruitment 2024: ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು(Indian Institute of Management Bengaluru)ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಹಾಕಬಹುದು.

IIMB Recruitment 2024: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್​ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್​ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
TV9 Web
| Edited By: |

Updated on: Feb 22, 2024 | 10:28 PM

Share

ಬೆಂಗಳೂರು, ಫೆ.22: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು(Indian Institute of Management Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಸೋಷಿಯಲ್ ಮೀಡಿಯಾ ಕಂಟೆಂಟ್ ರೈಟರ್(Social Media Content Writer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಹಾಕಬಹುದು.

ವಿದ್ಯಾರ್ಹತೆ:

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪತ್ರಿಕೋದ್ಯಮ, ನ್ಯೂ ಮೀಡಿಯಾದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ:HAL India Recruitment 2024: 01 ವಿಸಿಟಿಂಗ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಿ

ವಯೋಮಿತಿ:

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:

ಬೆಂಗಳೂರು

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಸಂದರ್ಶನ

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.

ಇನ್ನಷ್ಟು ಉದ್ಯೋಗ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ