ಬೆಂಗಳೂರು, ಫೆ.22: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು(Indian Institute of Management Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಸೋಷಿಯಲ್ ಮೀಡಿಯಾ ಕಂಟೆಂಟ್ ರೈಟರ್(Social Media Content Writer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಹಾಕಬಹುದು.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪತ್ರಿಕೋದ್ಯಮ, ನ್ಯೂ ಮೀಡಿಯಾದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ:HAL India Recruitment 2024: 01 ವಿಸಿಟಿಂಗ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಿ
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ನಿಗದಿಪಡಿಸಿಲ್ಲ.
ಬೆಂಗಳೂರು
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
ಇನ್ನಷ್ಟು ಉದ್ಯೋಗ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ