ತಕ್ಷಣವೇ, ಖಾಲಿ ಇರುವ ಪೊಲೀಸ್ ಹುದ್ದೆಗಳ ಭರ್ತಿ ಮಾಡಿಕೊಳೀ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಖಡಕ್​ ಸೂಚನೆ

ರಾಜ್ಯದಲ್ಲಿ ಸದ್ಯಕ್ಕೆ 1,142 ಪೊಲೀಸ್​ ಸಬ್​​ಇನ್ಸ್​​ಪೆಕ್ಟರ್​​, 4,460 ಕಾನ್ಸ್‌ಟೇಬಲ್ ಹುದ್ದೆಗಳು ಖಾಲಿ ಇವೆ. ಕಾಲಮಿತಿಯಲ್ಲಿ ಖಾಲಿ ಹುದ್ದೆ ಭರ್ತಿ ಬಗ್ಗೆ 1 ವಾರದಲ್ಲಿ ಪ್ರಮಾಣಪತ್ರ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತು.

ತಕ್ಷಣವೇ, ಖಾಲಿ ಇರುವ ಪೊಲೀಸ್ ಹುದ್ದೆಗಳ ಭರ್ತಿ ಮಾಡಿಕೊಳೀ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಖಡಕ್​ ಸೂಚನೆ
ಹೈಕೋರ್ಟ್
Follow us
TV9 Web
| Updated By: ಸಾಧು ಶ್ರೀನಾಥ್​

Updated on: Nov 18, 2021 | 1:33 PM

ಬೆಂಗಳೂರು: ರಾಜ್ಯ ಪೊಲೀಸ್​ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಹುದ್ದೆಗಳ ಭರ್ತಿ ವಿಚಾರವಾಗಿ ಹೈಕೋರ್ಟ್‌ನಲ್ಲಿ ಇಂದು ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ ನಡೆಯಿತು. ಆ ವೇಳೆ, ಖಾಲಿ ಹುದ್ದೆಗಳ ಭರ್ತಿಗಾಗಿ 8 ತಿಂಗಳು ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಶೀಘ್ರವೇ ಹುದ್ದೆಗಳ ಭರ್ತಿ ಮಾಡಿಕೊಳೀ ಎಂದು ಹೈಕೋರ್ಟ್ ನಿರ್ದೇಶನ ನೀಡಿತು.

1 ವಾರದಲ್ಲಿ ಪ್ರಮಾಣಪತ್ರ ಸಲ್ಲಿಸಲು ಹೈಕೋರ್ಟ್ ನಿರ್ದೇಶನ: ರಾಜ್ಯದಲ್ಲಿ ಸದ್ಯಕ್ಕೆ 1,142 ಪೊಲೀಸ್​ ಸಬ್​​ಇನ್ಸ್​​ಪೆಕ್ಟರ್​​, 4,460 ಕಾನ್ಸ್‌ಟೇಬಲ್ ಹುದ್ದೆಗಳು ಖಾಲಿ ಇವೆ. ಹಾಗಾಗಿ ಭರ್ತಿ ಪ್ರಕ್ರಿಯೆ ಪೂರ್ಣಗೊಳಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರವನ್ನು ಕೋರ್ಟ್,​ ತರಾಟೆಗೆ ತೆಗೆದುಕೊಂಡಿತು. 2022ರ ಜುಲೈವರೆಗೆ ಕಾಲಾವಕಾಶ ಕೋರಿ, ರಾಜ್ಯ ಸರ್ಕಾರ ಅಲವತ್ತುಕೊಂಡಿತ್ತು. ಸರ್ಕಾರದ ಈ ಮನವಿಗೆ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿತು. ಕಾಲಮಿತಿಯಲ್ಲಿ ಖಾಲಿ ಹುದ್ದೆ ಭರ್ತಿ ಬಗ್ಗೆ 1 ವಾರದಲ್ಲಿ ಪ್ರಮಾಣಪತ್ರ ಸಲ್ಲಿಸಲು ಹೈಕೋರ್ಟ್ ನಿರ್ದೇಶನ ನೀಡಿತು.

ಇದನ್ನೂ ಓದಿ: ನವ ಉದ್ಯಮಿಗಳಿಗಾಗಿ ಟಿವಿ9 ಡೇರ್​2ಡ್ರೀಮ್​ ಅವಾರ್ಡ್ಸ್​​ ಸೀಸನ್​-3 ಆರಂಭವಾಗಿದೆ: ಪಾಲ್ಗೊಳ್ಳುವುದು ಹೇಗೆ? ವಿವರ ಇಲ್ಲಿದೆ ನೋಡಿ

(immediately recruit police department vacant seats orders karnataka high court to state government)

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ