Income Tax Recruitment 2023: ನೀವು ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಹಾಗಿದ್ರೆ ಕೇಂದ್ರ ಆದಾಯ ತೆರಿಗೆ ಇಲಾಖೆಯಲ್ಲಿದೆ (Income Tax Department) ಉದ್ಯೋಗಾವಕಾಶ. ಆದಾಯ ತೆರಿಗೆ ಇಲಾಖೆಯು ಒಟ್ಟು 72 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಆದಾಯ ತೆರಿಗೆ ಇನ್ಸ್ಪೆಕ್ಟರ್ (Income Tax Inspector), ತೆರಿಗೆ ಸಹಾಯಕ (Tax Assistant), ಮಲ್ಟಿ ಟಾಸ್ಕಿಂಗ್ ಸ್ಟಾಫ್ (Multi Tasking Staff) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸು ಅಭ್ಯರ್ಥಿಗಳು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ incometaxindia.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಅರ್ಹತಾ ಮಾನದಂಡಗಳು:
ವಯೋಮಿತಿ:
ಮಾಸಿಕ ವೇತನ:
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಇದನ್ನೂ ಓದಿ: HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 6, 2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.