India Post Recruitment 2022: ಅಂಚೆ ಇಲಾಖೆಯ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

India Post Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್‌ indiapost.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

India Post Recruitment 2022: ಅಂಚೆ ಇಲಾಖೆಯ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
India Post Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 16, 2022 | 6:14 PM

India Post Recruitment 2022: ಭಾರತೀಯ ಅಂಚೆ ಇಲಾಖೆಯ (India Post Recruitment 2022) ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್‌ indiapost.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 20, 2022 ಆಗಿದ್ದು, ಹೀಗಾಗಿ ಶೀಘ್ರದಲ್ಲೇ ಅರ್ಜಿ ಸಲ್ಲಿಸುವುದು ಉತ್ತಮ. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿವೆ.

ಖಾಲಿ ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ- 24

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Image
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Image
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
Image
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Image
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ
  • ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಂದರೆ ಎಸ್​ಎಸ್​ಎಲ್​ಸಿ ಪಾಸಾದ, ಡ್ರೈವಿಂಗ್ ಲೈಸನ್ಸ್ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ:

  • ಅಂಚೆ ಇಲಾಖೆಯ ಡ್ರೈವರ್​ ಹುದ್ದೆಗಳಿಗೆ 56 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕ:

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 20, 2022 ರಂದು ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಈ ಹುದ್ದೆಗಳಿಗೆ ಈ ಲಿಂಕ್​ ಅನ್ನು ಕ್ಲಿಕ್ ಮಾಡುವ ನೇರವಾಗಿ ಅರ್ಜಿ ಸಲ್ಲಿಸಬಹುದು. ಹಾಗೆಯೇ ಅರ್ಜಿಯನ್ನು ಡೌನ್​ಲೋಡ್ ಮಾಡಿ ಭರ್ತಿ ಮಾಡುವ ಮೂಲಕ ಅಂಚೆ ಮೂಲಕ ಕಳುಹಿಸಿಕೊಡಬಹುದು. ಅಂಚೆಯ ಮೂಲಕ ಅರ್ಜಿ ಕಳಿಸಬೇಕಾದ ವಿಳಾಸ ಈ ಕೆಳಗಿನಂತಿದೆ.

ಅರ್ಜಿ ಕಳುಹಿಸಬೇಕಾದ ವಿಳಾಸ:

The Senior Manager (JAG), Mail Motor Service, No. 37, Greams Road, Chennai- 600006.

ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ