India Post recruitment 2022: ಅಂಚೆ ಇಲಾಖೆಯಲ್ಲಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

India Post recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಂಚೆ ಇಲಾಖೆಯ ಅಧಿಕೃತ ವೆಬ್​ಸೈಟ್ indiapost.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

India Post recruitment 2022: ಅಂಚೆ ಇಲಾಖೆಯಲ್ಲಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
India Post recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 28, 2022 | 3:42 PM

India Post recruitment 2022: ಭಾರತೀಯ ಅಂಚೆ ಇಲಾಖೆಯ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಂಚೆ ಇಲಾಖೆಯ ಅಧಿಕೃತ ವೆಬ್​ಸೈಟ್ indiapost.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ – 38,926

ಅರ್ಹತಾ ಮಾನದಂಡಗಳು: ಅಭ್ಯರ್ಥಿಯು ಭಾರತ ಸರ್ಕಾರ / ರಾಜ್ಯ ಸರ್ಕಾರಗಳು / ಕೇಂದ್ರಾಡಳಿತ ಪ್ರದೇಶಗಳಿಂದ ಗುರುತಿಸಲ್ಪಟ್ಟ ಯಾವುದೇ ಶಾಲಾ ಶಿಕ್ಷಣ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಅಭ್ಯರ್ಥಿಯು ಸ್ಥಳೀಯ ಭಾಷೆಯ ಜ್ಞಾನವನ್ನು ಹೊಂದಿರಬೇಕು.

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು

ವೇತನ: ಬಿಪಿಎಂ – ರೂ.12,000/- ಎಬಿಪಿಎಂ/ಡಾಕ್ ಸೇವಕ್ – ರೂ.10,000/-

ಅರ್ಜಿ ಶುಲ್ಕ: ಅರ್ಜಿ ಶುಲ್ಕವಾಗಿ ಅಭ್ಯರ್ಥಿಗಳು ರೂ. 100/- ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಸಿಸ್ಟಮ್ ರಚಿಸಿದ ಮೆರಿಟ್ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!