India Post Recruitment: ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ: ಡ್ರೈವಿಂಗ್ ಗೊತ್ತಿರುವವರು ಅರ್ಜಿ ಸಲ್ಲಿಸಿ

India Post Staff Car Driver Recruitment 2022: ಅರ್ಜಿ ನಮೂನೆಯನ್ನು ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿ, ಆ ಬಳಿಕ ಅದನ್ನು ಭರ್ತಿ ಮಾಡಿ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಕಳಹಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

India Post Recruitment: ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ: ಡ್ರೈವಿಂಗ್ ಗೊತ್ತಿರುವವರು ಅರ್ಜಿ ಸಲ್ಲಿಸಿ
india post recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 05, 2022 | 8:00 AM

India Post Staff Car Driver Recruitment 2022: ದೇಶಾದ್ಯಂತ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅಂಚೆ ಇಲಾಖೆ ಮುಂದಾಗಿದೆ. ಅದರಂತೆ ಈಗಾಗಲೇ ದೇಶಾದ್ಯಂತ ಅಂಚೆ ಕಚೇರಿಯಲ್ಲಿ 38,926 ಗ್ರಾಮೀಣ ಡಾಕ್ ಸೇವಕ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಬಹುತೇಕ ಮುಗಿದಿದೆ. ಇದರ ಜೊತೆಗೆ ಹಲವು ಅಂಚೆ ವಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆಗಳನ್ನು ಹೊರಡಿಸಲಾಗುತ್ತಿದೆ. ಇದೀಗ ಚೆನ್ನೈನಲ್ಲಿನ ಮೇಲ್ ಮೋಟಾರ್ ಸರ್ವಿಸ್ ವಿಭಾಗದ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 16 ಡ್ರೈವರ್​ಗಳನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿ, ಆ ಬಳಿಕ ಅದನ್ನು ಭರ್ತಿ ಮಾಡಿ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಕಳಹಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 16

ಶೈಕ್ಷಣಿಕ ಅರ್ಹತೆ; 10ನೇ ತರಗತಿಯಲ್ಲಿ ಪಾಸಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಬಳಿ ಭಾರೀ ಮೋಟಾರು ವಾಹನ, ಲಘು ಮೋಟಾರು ವಾಹನ ಪರವಾನಗಿ ಇರುವುದು ಕಡ್ಡಾಯವಾಗಿದೆ. ಹಾಗೆಯೇ ಮೂರು ವರ್ಷಗಳ ಚಾಲನಾ ಅನುಭವ ಹೊಂದಿರಬೇಕು.

ಇದನ್ನೂ ಓದಿ
Image
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಈ ಹುದ್ದೆಗಳಿಗೆ 56 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಅರ್ಜಿ ಸಲ್ಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಅಥವಾ ಕೌಶಲ್ಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್​ ಅನ್ನು ಕ್ಲಿಕ್ ಮಾಡಿ ಅರ್ಜಿಯನ್ನು ಡೌನ್​ಲೋಡ್ ಮಾಡಿಕೊಳ್ಳಿ. ಅಲ್ಲದೆ ಆ ಅರ್ಜಿ ನಮೂನೆಯನ್ನು ಭರ್ಜರಿ ಮಾಡಿ ಕೆಳಗಿನ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಕಳುಹಿಸಬೇಕಾದ ವಿಳಾಸ: O/o the Senior Manager (JAG), Mail Motor Service, No 37, Greams Road, Chennai 600 006

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 12, 2022

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್