AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Air Force Recruitment 2022: PUC ಪಾಸಾದವರಿಗೆ ಭಾರತೀಯ ವಾಯುಪಡೆಯಲ್ಲಿ ಉದ್ಯೋಗಾವಕಾಶ

Indian Air Force Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ವಾಯುಪಡೆಯ ಅಧಿಕೃತ ವೆಬ್​ಸೈಟ್​ indianairforce.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Indian Air Force Recruitment 2022: PUC ಪಾಸಾದವರಿಗೆ ಭಾರತೀಯ ವಾಯುಪಡೆಯಲ್ಲಿ ಉದ್ಯೋಗಾವಕಾಶ
Indian Air Force Recruitment 2022
TV9 Web
| Edited By: |

Updated on: May 23, 2022 | 9:00 AM

Share

Indian Air Force Recruitment 2022: ಭಾರತೀಯ ವಾಯುಪಡೆಯು (IAF) ಏರ್ ಫೋರ್ಸ್ ರೆಕಾರ್ಡ್ ಆಫೀಸ್‌ನಲ್ಲಿ ಲೋವರ್ ಡಿವಿಷನ್ ಕ್ಲರ್ಕ್ (LDC) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ವಾಯುಪಡೆಯ ಅಧಿಕೃತ ವೆಬ್​ಸೈಟ್​ indianairforce.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ನೇಮಕಾತಿ ಕುರಿತಂತೆ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಲೋವರ್ ಡಿವಿಷನ್ ಕ್ಲರ್ಕ್ (LDC)- 4 ಹುದ್ದೆಗಳು

ಅರ್ಹತಾ ಮಾನದಂಡಗಳು: ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತರಗತಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಕಂಪ್ಯೂಟರ್‌ನಲ್ಲಿ ಇಂಗ್ಲಿಷ್‌ನಲ್ಲಿ ನಿಮಿಷಕ್ಕೆ 35 ಪದಗಳು ಅಥವಾ ಹಿಂದಿಯಲ್ಲಿ ನಿಮಿಷಕ್ಕೆ 30 ಪದಗಳ ಟೈಪಿಂಗ್ ವೇಗವನ್ನು ಹೊಂದಿರುವುದು.

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳಿಗೆ: ಕನಿಷ್ಠ 18 ವರ್ಷಗಳು – ಗರಿಷ್ಠ 25 ವರ್ಷಗಳು OBC: ಕನಿಷ್ಠ 18 – ಗರಿಷ್ಠ 28 ವರ್ಷಗಳು SC / ST: ಕನಿಷ್ಠ 18 – ಗರಿಷ್ಠ 30 ವರ್ಷಗಳು

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 20, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
TV9 Web
TV9 Web

TV9 Kannada

Read More
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ